ಇಂಟರ್ನೆಟ್ನಲ್ಲಿ UPSC ಪರೀಕ್ಷಾ ಅಂಕ, ಖಾಸಗಿ ನೇಮಕಾತಿಗೆ ಉತ್ತೇಜನ
Team Udayavani, Jul 20, 2017, 5:33 PM IST
ಹೊಸದಿಲ್ಲಿ: ಕೇಂದ್ರ ಲೋಕಸೇವಾ ಆಯೋಗ, ರೈಲ್ವೇ ನೇಮಕಾತಿ ಮಂಡಳಿಯಂತಹ ನೇಮಕಾತಿ ಸಂಸ್ಥೆಗಳು ತಾವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳ ಅಂಕಗಳನ್ನು ಇಂಟರ್ನೆಟ್ನಲ್ಲಿ ಹಂಚಿಕೊಳ್ಳುವಂತೆ ಸರಕಾರ ಸೂಚಿಸಿದೆ.
ಖಾಸಗಿ ವಲಯದ ಸಂಸ್ಥೆಗಳು ನೇಮಕಾತಿ ನಡೆಸುವಾಗ ಅಭ್ಯರ್ಥಿಗಳ ಈ ಅಂಕಗಳನ್ನು ಬಳಸಿಕೊಳ್ಳುವಂತೆ ಮಾಡುವುದು ಸರಕಾರದ ಪ್ರಯತ್ನವಾಗಿದೆ.
ಸರಕಾರಿ ನೇಮಕಾತಿ ಸಂಸ್ಥೆಗಳು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳನ್ನು ಇಂಟರ್ನೆಟ್ನಲ್ಲಿ ಸಾರ್ವಜನಿಕವಾಗಿ ದೊರಕುವಂತೆ ಮಾಡುವ ಮೂಲಕ ಖಾಸಗಿ ಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಯನ್ನು ಉತ್ತೇಜಿಸುವುದು, ಪ್ರತಿಭಾವಂತರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಸುಲಭವಾಗುವುದೆಂಬದು ಸರಕಾದ ಲೆಕ್ಕಾಚಾರವಾಗಿದೆ.
ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕಗಳನ್ನು ಮೀಸಲು ವೆಬ್ ಸೈಟ್ ಒಂದರ ಮೂಲಕ ಸಾರ್ವಜನಿಕವಾಗಿ ಲಭಿಸುವಂತೆ ಮಾಡುವ ನೀತಿ ಆಯೋಗದ ಪ್ರಸ್ತಾವವೊಂದಕ್ಕೆ ಕೇಂದ್ರ ಸರಕಾರ ಕಳೆದ ವರ್ಷವೇ ಅನುಮತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್ ವಿವಾದ
Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ
Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ