ರಿಲಯನ್ಸ್‌ ಇಂಡಸ್ಟ್ರೀಸ್‌ ಜೂನ್‌ ತ್ತೈಮಾಸಿಕ ನಿವ್ವಳ ಲಾಭ 9,108 ಕೋಟಿ

Team Udayavani, Jul 20, 2017, 7:21 PM IST

Reliance Industries-700.jpg

ಹೊಸದಿಲ್ಲಿ : ಭಾರತೀಯ ಔದ್ಯಮಿಕ ಕ್ಷೇತ್ರದ ದಿಗ್ಗಜ ಸಂಸ್ಥೆಯಾಗಿರುವ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಇಂದು ಗುರುವಾರ ತನ್ನ ಮೊದಲ ತ್ತೈಮಾಸಿಕ ಫ‌ಲಿತಾಂಶವನ್ನು ಪ್ರಕಟಿಸಿದೆ. ಕಂಪೆನಿಯು ಜೂನ್‌ ತ್ತೈಮಾಸಿಕದಲ್ಲಿ 9,108 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್‌ ಉದ್ಯಮದಲ್ಲಿನ ಉತ್ತಮ ನಿರ್ವಹಣೆಯಿಂದ ಇದು ಸಾಧ್ಯವಾಗಿದೆ ಎಂದು ಕಂಪೆನಿಯು ಹೇಳಿಕೊಂಡಿದೆ. 

ಹಿಂದಿನ ಹಣಕಾಸು ವರ್ಷದ ಎಪ್ರಿಲ್‌ – ಜೂನ್‌ ತ್ತೈಮಾಸಿಕದಲ್ಲಿ ರಿಲಯನ್ಸ್‌ ಕಂಪೆನಿ 7,113 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. 

ಈ ತ್ತೈಮಾಸಿಕದಲ್ಲಿ 90,537 ಕೋಟಿ ರೂ. ಆದಾಯ ಗಳಿಸುವ ಮೂಲಕ ಕಂಪೆನಿಯು ಶೇ.26.7ರ ವೃದ್ಧಿಯನ್ನು ಸಾಧಿಸಿದೆ. ಹಿಂದಿನ ಸಾಲಿನ ಈ ತ್ತೈಮಾಸಿಕದಲ್ಲಿ ಕಂಪೆನಿಯು 71,451 ಕೋಟಿ ಆದಾಯ ಗಳಿಸಿತ್ತು. 

ಟಾಪ್ ನ್ಯೂಸ್

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Two Sandeshkhali women withdraw complaint

Sandeshkhali; ಖಾಲಿ ಪತ್ರಕ್ಕೆ ಸಹಿ ಹಾಕಿಸಿದ್ದರು…: ಅತ್ಯಾಚಾರ ದೂರು ಹಿಂಪಡೆದ 2 ಮಹಿಳೆಯರು

13

UV Fusion: ಅರಿತು ಬಾಳಲು… ಬದುಕು ಬಂಗಾರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Mumbai Indians ತಂಡದಲ್ಲಿ ಒಳ ಜಗಳ..; ರೋಹಿತ್, ಬುಮ್ರಾ, ಸೂರ್ಯ ಪ್ರತ್ಯೇಕ ಸಭೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Prajwal Case; ಬೆಳಗಾವಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.