ತಾಲಿಬಾನ್‌ ನಾಯಕನ ಮಗ ತಾನೇ ನಡೆಸಿದ ಆತ್ಮಾಹುತಿ ದಾಳಿಗೆ ಬಲಿ

Team Udayavani, Jul 22, 2017, 4:08 PM IST

Bomb-Blast-generic1-700.jpg

ಪೇಶಾವರ : ದಕ್ಷಿಣ ಅಫ್ಘಾನಿಸ್ಥಾನದ ಹೆಲ್‌ಮಂಡ್‌ ಪ್ರಾಂತ್ಯದಲ್ಲಿ  ಆತ್ಮಾಹುತಿ ದಾಳಿಯನ್ನು ನಡೆಸುವ ವೇಳೆ ತಾಲಿಬಾನ್‌ ನಾಯಕ ಮುಲ್ಲಾ ಹೈಬತುಲ್ಲಾ  ಅಖುಂದ್‌ಝಾದಾ ನ ಮಗ ಹತನಾಗಿರುವುದಾಗಿ ತಾಲಿಬಾನ್‌ ಮುಖ್ಯ ವಕ್ತಾರ ತಿಳಿಸಿದ್ದಾನೆ.

ಮೃತ ತಾಲಿಬಾನ್‌ ನಾಯಕನ ಮಗನನ್ನು 23ರ ಹರೆಯದ ಅಬ್ದುರ್‌ ರೆಹಮಾನ್‌ ಎಂದು ಗುರುತಿಸಲಾಗಿದೆ. ಹಾಫೀಜ್‌ ಖಾಲಿದ್‌ ಎಂದೂ ತಿಳಿಯಲ್ಪಟ್ಟಿರುವ ಉಗ್ರ ಅಬ್ದುರ್‌ ರೆಹಮಾನ್‌, ಹೆಲ್‌ ಮಂಡ್‌ ಪ್ರಾಂತ್ಯದ ಗೆರೆಶ್ಕ್ ಪಟ್ಟಣದಲ್ಲಿ ಅಫ್ಘಾನ್‌  ಸೇನಾ ನೆಲೆಯ ಮೇಲೆ ಸ್ಫೋಟಕ ತುಂಬಿದ ವಾಹನವನ್ನು ಅಪ್ಪಳಿಸುವ ಯತ್ನದಲ್ಲಿ ತಾನೇ ಸ್ಫೋಟಕ್ಕೆ ಬಲಿಯಾದನೆಂದು ತಿಳಿದು ಬಂದಿದೆ. 

ಅಬ್ದುರ್‌ ರೆಹಮಾನ್‌ ಮದ್ರಸ ವಿದ್ಯಾರ್ಥಿಯಾಗಿದ್ದ. ಆದರೆ ಆತ್ಮಾಹುತಿ ದಾಳಿ ನಡೆಸುವ ಉತ್ಕಟ ಹಂಬಲ ಹೊಂದಿದ್ದ. ಮೊನ್ನೆ ಗುರುವಾರ ಆತ ಆತ್ಮಾಹುತಿ ದಾಳಿಯನ್ನು ಸಂಘಟಿಸುವಲ್ಲಿ ಯಶಸ್ವಿಯಾದರೂ ಸ್ವತಃ ತಾನೇ ಸ್ಫೋಟಕ್ಕೆ ಬಲಿಯಾದ ಎಂದು ವಕ್ತಾರ ತಿಳಿಸಿದ್ದಾನೆ. 

ಟಾಪ್ ನ್ಯೂಸ್

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

ಕೊನೆಗೂ ʼಕಾಗೆ ಬಂಗಾರʼದ ಕಥೆ ಹೇಳಲು ರೆಡಿಯಾದ ಸೂರಿ: ವಿರಾಟ್‌ಗೆ ವಿಜಯ್‌ ಪುತ್ರಿ ನಾಯಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

Lok Sabha Election: ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಧೂಳೀಪಟವಾಗಲಿದೆ..ಪ್ರಧಾನಿ ಮೋದಿ

Goa: ಶ್ರೀ ಲಯಿರಾಯಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಗೋಬಿ ಮಂಚೂರಿ ಮಾರಾಟಕ್ಕೆ ನಿಷೇಧ

Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

Tragedy: ಭೀಕರ ರಸ್ತೆ ಅಪಘಾತ… ಒಂದೇ ಕುಟುಂಬದ 6 ಮಂದಿ ಮೃತ್ಯು, ಓರ್ವನ ಸ್ಥಿತಿ ಗಂಭೀರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಮುಂದುವರಿದ ಹುಚ್ಚಾಟ…ದೆಹಲಿಯ ಹೆಡ್ಗೆವಾರ್‌ ಸೇರಿ 4 ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ ಇ ಮೇಲ್

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.