ಹೊನ್ನಾವರದಲ್ಲಿ ಸರ್ಕಾರಿ ಬಸ್ ಪಲ್ಟಿ : 25 ಮಂದಿಗೆ ಗಾಯ
Team Udayavani, Jul 23, 2017, 11:45 AM IST
ಹೊನ್ನಾವರ: ತಾಲೂಕಿನ ಕಡಗೇರಿ ಘಾಟ್ ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ 25 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಗಾಯಾಳುಗಳನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂತ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೊನ್ನಾವರದಿಂದ ಮಾವಿನಕುರ್ವಾಗೆ ಬಸ್ ತೆರಳುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ವರದಿಯಾಗಿದೆ.
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ