ಸೆಲಾ ಪಾಸ್‌ಗೆ ಸುರಂಗ: ಚೀನಾ ಗಡಿ ಇನ್ನಷ್ಟು ಹತ್ತಿರ 


Team Udayavani, Jul 24, 2017, 7:00 AM IST

sela.jpg

ತವಾಂಗ್‌: ಅರುಣಾಚಲ ಪ್ರದೇಶದಲ್ಲಿ ಹಾದುಹೋಗುವ ತೇಜ್‌ಪುರ-ತವಾಂಗ್‌ ಮಧ್ಯದ ಕಡಿದಾದ ಸೆಲಾ ಪಾಸ್‌ನಲ್ಲಿ ಹೊಸ ಸುರಂಗ ನಿರ್ಮಿಸಲು ಇದೀಗ ಕೇಂದ್ರ ಸರ್ಕಾರದ ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಯೋಜಿಸಿದೆ. 

ಇದರಿಂದ ಪಶ್ಚಿಮ ಅರುಣಾಚಲ ಪ್ರದೇಶ ಮತ್ತು ಚೀನಾ ಗಡಿಗೆ ಸಂಪರ್ಕ ಮತ್ತಷ್ಟು ಹತ್ತಿರವಾಗಲಿದ್ದು, ಚೀನಾ ವಿರುದ್ಧ ತ್ವರಿತ ಸೈನಿಕ ಜಮಾವಣೆಗೆ, ವ್ಯೂಹಾತ್ಮಕ ದೃಷ್ಟಿಯಿಂದಲೂ ನೆರವಾಗಲಿದೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಈ ಸುರಂಗ ನಿರ್ಮಾಣವಾಗಲಿದ್ದು, 2 ಸುರಂಗಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. 475 ಮೀ ಮತ್ತು 1790 ಮೀ. ಉದ್ದದ 2 ಸುರಂಗಗಳು ಇರಲಿದ್ದು, 12.37 ಕಿ.ಮೀ. ದೂರ ಇರಲಿದೆ. ಇದರಿಂದ ರಾ.ಹೆ.ರಿಯ ಬೊಮಿªಲಾ-ತವಾಂಗ್‌ ನಡುವಿನ ದೂರ 10 ಕಿ.ಮೀ. ದೂರ ಕಡಿತಗೊಳ್ಳಲಿದೆ. ಈ ದಾರಿ ಅತ್ಯಂತ ದುರ್ಗಮವಾಗಿದ್ದು, ಸುರಂಗ ನಿರ್ಮಾಣದಿಂದ ಸರ್ವಋತು ರಸ್ತೆ ಲಭ್ಯವಾಗಲಿದೆ. ಈಗಾಗಲೇ ಸುರಂಗದ ತಾಂತ್ರಿಕ ಸರ್ವೇ ಮುಗಿದಿದ್ದು, ಸರ್ಕಾರಕ್ಕೆ ಶಿಫಾರಸು ಸಲ್ಲಿಸಲಾಗಿದೆ. ಇದಕ್ಕೆ ಒಪ್ಪಿಗೆಯೂ ಸಿಕ್ಕಿದೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.