ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಶಿ-ಬಾಕ್ಸ್‌


Team Udayavani, Jul 25, 2017, 8:55 AM IST

Sexual-Harrassment-24-7.jpg

ಹೊಸದಿಲ್ಲಿ: ಮಹಿಳಾ ಉದ್ಯೋಗಿಗಳು ತಮ್ಮ ಉದ್ಯೋಗ ಸ್ಥಳಗಳಲ್ಲಿ ಎದುರಿಸುವ ಲೈಂಗಿಕ ದೌರ್ಜನ್ಯಗಳ ಕುರಿತು ದೂರು ನೀಡಲು ಕೇಂದ್ರ ಸರಕಾರ ಶಿ-ಬಾಕ್ಸ್‌ (ಸೆಕ್ಷುವಲ್‌ ಹರ್ಯಾಸ್‌ಮೆಂಟ್‌ ಎಲೆಕ್ಟ್ರಾನಿಕ್‌ ಬಾಕ್ಸ್‌) ಹೆಸರಿನಲ್ಲಿ ಆನ್‌ಲೈನ್‌ ವೇದಿಕೆ ಕಲ್ಪಿಸಿದೆ. ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಸೋಮವಾರ ತಮ್ಮ ಕಚೇರಿಯಲ್ಲಿ ಈ ಆನ್‌ಲೈನ್‌ ಪೋರ್ಟಲ್‌ಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ಮಹಿಳೆಯರು ತಮ್ಮ ಕಚೇರಿಗಳಲ್ಲಿ ಎದುರಿಸುವ ದೈಹಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಈ ಹೊಸ ಯೋಜನೆ ಜಾರಿಗೆ ತರಲಾಗಿದೆ. ಅಲ್ಲದೇ, ಮಹಿಳೆಯರು ಎದುರಿಸುವ ದೌರ್ಜನ್ಯದ ರೀತಿ ಮತ್ತು ಪ್ರಮಾಣದ ಬಗ್ಗೆ ತಿಳಿಯಲು ದೇಶದಾದ್ಯಂತ ಶೀಘ್ರದಲ್ಲೇ ಅಧ್ಯಯನ ಕೈಗೊಳ್ಳಲಾಗುವುದು’ ಎಂದರು. ಸದ್ಯಕ್ಕೆ ಕೇಂದ್ರ ಸರಕಾರದ ಮಹಿಳಾ ನೌಕರರಿಗೆ ಮಾತ್ರ ದೂರು ನೋಂದಾಯಿಸಲು ಅವಕಾಶ ಮಾಡಿಕೊಡಲಾಗಿದೆ. ಶೀಘ್ರವೇ ಎಲ್ಲಾ ಸರಕಾರಿ ಮತ್ತು ಖಾಸಗಿ ಕ್ಷೇತ್ರಗಳ ಉದ್ಯೋಗಿಗಳಿಗೂ ಶಿ-ಬಾಕ್ಸ್‌ ಅನುಕೂಲ ವಿಸ್ತರಿಸಲಾಗುವುದು ಎಂದೂ ಅವರು ಹೇಳಿದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.