ಬಿಎಸ್ವೈ ಸಿಎಂ ಮಾಡಲು ಮಿಷನ್ 150 ಸಾಧನೆ
Team Udayavani, Jul 25, 2017, 7:10 AM IST
ಗಂಗಾವತಿ/ಮಸ್ಕಿ: ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದು ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು 150 ಶಾಸಕರ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವೂ ಸೇರಿ ಕುಟುಂಬದ ಯಾರೂ ಚುನಾವಣೆಯಲ್ಲಿ ಸ್ಪ ರ್ಧಿಸುವುದಿಲ್ಲ.
ಬದಲಿಗೆ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ಹಾಗೂ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು. ಜನವಿರೋಧಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿರುದ್ಧ ಪಕ್ಷ ಸಂಘಟಿಸಲು ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು.
ಸಂಘಟನಾತ್ಮಕವಾಗಿ ತಾವು ಪಕ್ಷದ ವತಿಯಿಂದ ಯಾವ ಜಿಲ್ಲೆಯನ್ನೂ ಉಸ್ತುವಾರಿ ಪಡೆದಿಲ್ಲವಾದರೂ ಪಕ್ಷದ ನಿರ್ದೇಶನದಂತೆ ಎಲ್ಲಾ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಾಗುವುದು. ಕೇಂದ್ರದ ಮೋದಿ ಸರ್ಕಾರ ಪ್ರಗತಿ, ರಾಜ್ಯ ಸರ್ಕಾರ ಜನವಿರೋಧಿ ನೀತಿ ಬಿಜೆಪಿಗೆ ಪ್ಲಸ್ ಆಗಲಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ