ದುಬೈ ವಿಮಾನದಲ್ಲಿ 7 ಕೆ.ಜಿ ಅಕ್ರಮ ಚಿನ್ನಸಾಗಾಟ;ಸಿಬಂದಿಗಳು ಶಾಮೀಲು?
Team Udayavani, Jul 25, 2017, 4:09 PM IST
ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ದುಬೈನಿಂದ ಬಂದಿಳಿದ ವಿಮಾನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಕೆ.ಜಿಯಷ್ಟು ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ವಿಮಾನ ಸಂಸ್ಥೆಯ ಇಂಜಿನಿಯರ್ ಈ ಕೃತ್ಯದಲ್ಲಿ ಶಾಮಿಲಾಗಿದ್ದಾರೆ ಎಂದು ಹೇಳಲಾಗಿದ್ದು, ಈ ಹಿಂದೆ ಪತ್ತೆಯಾಗಿದ್ದ ಚಿನ್ನ ಸಾಗಾಣಿಕೆಯಲ್ಲೂ ಇವರ ಪಾತ್ರವಿದೆ ಎನ್ನಲಾಗಿದೆ.
ಈ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್