ರಮಾನಾಥ ರೈ ಅವರಿಗೆ ರಾಜ್ಯ ಗೃಹ ಸಚಿವ ಪಟ್ಟ

Team Udayavani, Jul 25, 2017, 10:59 PM IST

Ramanath-Rai-New-600.jpg

ಬೆಂಗಳೂರು: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿರುವ ಡಾ.ಜಿ. ಪರಮೇಶ್ವರ್‌ ಅವರು ತೆರವುಗೊಳಿಸಿದ್ದ ಗೃಹ ಖಾತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅರಣ್ಯ ಸಚಿವ ರಮಾನಾಥ ರೈ ಅವರಿಗೆ  ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮಂಗಳವಾರ ಈ ಸಂಬಂಧ ಸಚಿವ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಮುಖ್ಯಮಂತ್ರಿ ಗೃಹ ಖಾತೆಯ ಜವಾಬ್ದಾರಿ ನೀಡುವ ಕುರಿತಂತೆ ಅವರೊಂದಿಗೆ ಚರ್ಚಿಸಿದರು. ಅಷ್ಟೇ ಅಲ್ಲ ಹೈಕಮಾಂಡ್‌ ಸೂಚನೆಯನ್ನೂ ರೈ ಅವರಿಗೆ ಮನವರಿಕೆ ಮಾಡಿಕೊಟ್ಟರು. ಚರ್ಚೆಯ ಬಳಿಕ ರಮಾನಾಥ ರೈ ಗೃಹ ಖಾತೆಯ ಜವಾಬ್ದಾರಿ ಹೊರಲು ಸಹಮತಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.