ಮುಂಬೈನಲ್ಲಿ ಕಟ್ಟಡ ಕುಸಿತ: 8 ಮಂದಿ ಸಾವು
Team Udayavani, Jul 26, 2017, 5:10 AM IST
ಮುಂಬೈ: ಮುಂಬೈನ ಘಟ್ಕೋಪರ್‌ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಕಾರಣ, ಮೃತರ ಸಂಖ್ಯೆ ಹೆಚ್ಚಾಗುವ ಭೀತಿಯಿದೆ. 18 ಮಂದಿಯನ್ನು ಸುರಕ್ಷಿತವಾಗಿ ಮೇಲಕ್ಕೆತ್ತಲಾಗಿದೆ. ಈ ಕಟ್ಟಡದಲ್ಲಿ 15 ಕುಟುಂಬಗಳು ವಾಸಿಸುತ್ತಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಕೋಲ್ಕತಾದಲ್ಲೂ 100 ವರ್ಷಗಳಷ್ಟು ಹಳೆಯ ಕಟ್ಟಡವೊಂದು ಭಾಗಶಃ ಕುಸಿದ ಕಾರಣ, ಇಬ್ಬರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ