ಮುಂಬಯಿ ಶೇರು 50 ಅಂಕ ಮುನ್ನಡೆ, 10,000 ಮಟ್ಟ ದಾಟದ ನಿಫ್ಟಿ


Team Udayavani, Jul 26, 2017, 10:35 AM IST

Sensex-Building-700.jpg

ಮುಂಬಯಿ : ನಿರೀಕ್ಷೆಗಿಂತ ಉತ್ತಮ ತ್ತೈಮಾಸಿಕ ಫ‌ಲಿತಾಂಶಗಳು ಬರುತ್ತಿರುವ ಹಿನ್ನೆಲೆಯಲ್ಲಿ  ಮುಂಬಯಿ ಶೇರು ಮಾರುಕಟ್ಟೆ ಗರಿಗೆದರಿದ್ದು ಇಂದು ಬುಧವಾರದ ಆರಂಭಿಕ ವಹಿವಾಟಿನಲ್ಲಿ  ಸೆನ್ಸೆಕ್ಸ್‌ 50 ಅಂಕಗಳ ಮುನ್ನಡೆಯನ್ನು ಸಾಧಿಸಿದೆ. ಆದರೆ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಮತ್ತೆ ಐತಿಹಾಸಿಕ 10,000 ಮಟ್ಟವನ್ನು ದಾಟಲು ವಿಫ‌ಲವಾಗಿದೆ.

ಜುಲೈ ತಿಂಗಳ ವಾಯಿದೆ ವಹಿವಾಟು ನಾಳೆ ಕೊನೆಗೊಳ್ಳುವುದರಿಂದ ಅದಕ್ಕೆ ಮುನ್ನ ತಮ್ಮ ಶಾರ್ಟ್‌ ಪೊಸಿಶನಿಂಗ್‌ ಕವರ್‌ ಮಾಡುತ್ತಿರುವ ವಹಿವಾಟುದಾರರು ಶೇರು ಖರೀದಿಗೆ ಮುಂದಾಗಿರುವುದೇ ಇಂದಿನ ತೇಜಿಗೆ ಕಾರಣವೆನಿಸಿತು.

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌  50.23 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 32,278.50 ಅಂಕಗಳ ಮಟ್ಟದಲ್ಲೂ, ನಿಫ್ಟಿ 17.90 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 9,982.45 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು. 

ಇಂದು ಬೆಳಗ್ಗಿನ ವಹಿವಾಟಿನಲ್ಲಿ ಐಸಿಐಸಿಐ ಬ್ಯಾಂಕ್‌, ವೇದಾಂತ, ಆ್ಯಕ್ಸಿಸ್‌ ಬ್ಯಾಂಕ್‌, ಎಚ್‌ ಡಿ ಎಫ್ ಸಿ, ರಿಲಯನ್ಸ್‌ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು. 

ಟಾಪ್‌ ಗೇನರ್‌ಗಳಾಗಿ ವೇದಾಂತ, ಟಾಟಾ ಸ್ಟೀಲ್‌, ಈಶರ್‌ ಮೋಟರ್‌, ಗೇಲ್‌ ಮತ್ತು ಮಹೀಂದ್ರ ವಿಜೃಂಭಿಸಿದವು. ಟಾಪ್‌ ಲೂಸರ್‌ಗಳಾಗಿ ಐಡಿಯಾ ಸೆಲ್ಯುಲರ್‌, ಏಶ್ಯನ್‌ ಪೇಂಟ್‌, ಎಕ್ಸಿಸ್‌ ಬ್ಯಾಂಕ್‌, ಝೀ ಎಂಟರ್‌ಟೇನ್‌ಮೆಂಟ್‌, ಎಸಿಸಿ ಶೇರುಗಳು ಕಾಣಿಸಿಕೊಂಡವು. 

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.