ರಾಜ್ಯ ಸರಕಾರದ ಯೋಜನೆಗಳ ಮಾಹಿತಿ

Team Udayavani, Jul 27, 2017, 8:55 AM IST

250717uce6.jpg

ಉಡುಪಿ: ಐರೋಡಿ ಗ್ರಾಮದ ಅಲ್ಸೆಬೆಟ್ಟುವಿನಲ್ಲಿ ಉಡುಪಿ ಜಿಲ್ಲಾ ರಾಜೀವ್‌ ಗಾಂಧಿ ಪಂಚಾಯತ್‌ರಾಜ್‌ ಸಂಘಟನೆ ವತಿಯಿಂದ ರಾಜ್ಯ ಸರಕಾರದ ಯೋಜನೆಗಳ ಮಾಹಿತಿ ಅಭಿಯಾನ ಕಾರ್ಯಾಗಾರ ನಡೆಯಿತು.

ಉಡುಪಿ ಜಿಲ್ಲಾ ರಾಜೀವ್‌ ಗಾಂಧಿ ಪಂಚಾಯತ್‌ರಾಜ್‌ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್‌ ಅವರು ಮಾತನಾಡಿ, ಗ್ರಾಮೀಣ ಜನರಿಂದಲೇ ಗ್ರಾಮಗಳ ಅಭಿವೃದ್ಧಿ ಸಾಧ್ಯ. ಎಲ್ಲ ಕೆಲಸ ಕಾರ್ಯಗಳಿಗೂ ಜನ ಪ್ರತಿನಿಧಿಗಳನ್ನೇ ಅವಲಂಬಿಸಬಾರದು. ಪ್ರತೀ ಗ್ರಾಮಸಭೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.

ಜಿ.ಪಂ. ವ್ಯಾಪ್ತಿಯ ಸಂಯೋಜಕ ವೈ.ಬಿ. ರಾಘವೇಂದ್ರ ಅವರು ಸರಕಾರದ ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಉಡುಪಿ ಜಿಲ್ಲಾಸ್ಪತ್ರೆಯ ಸರಕಾರಿ ಯೋಜನೆಗಳ ಸಂಯೋಜಕ ಸಚ್ಚಿದಾನಂದ ಅವರು ಮಾತನಾಡಿ ವಾಜಪೇಯಿ ಆರೋಗ್ಯಶ್ರೀ, ರಾಜೀವ್‌ ಆರೋಗ್ಯ ಭಾಗ್ಯ, ರಾಷ್ಟ್ರೀಯ ಸ್ವಾಸ್ಥ್ಯಭಿಮಾ ಯೋಜನೆ ಮೊದಲಾದ ಆರೋಗ್ಯಕ್ಕೆ ಸಂಬಂಧಪಟ್ಟ ಯೋಜನೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು. 

ಪಂಚಾಯತ್‌ ಸದಸ್ಯ ಫ್ಲೋರಿನ್‌ ಲೂವಿಸ್‌, ಪದ್ಮಾವತಿ, ಆನಂದ ಗಾಣಿಗ, ಮೀನಾಕ್ಷಿ, ಸಂಯೋಜಕರಾದ ನಾಗರಾಜ್‌ ಆಚಾರ್ಯ, ದೇವೇಂದ್ರ ಕೋಟ, ಕೋ-ಆಪರೇಟಿವ್‌ ಬ್ಯಾಂಕಿನ ನಿರ್ದೇಶಕಿ ರೇಖಾ, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

6-virtual-world

UV Fusion: ವರ್ಚುವಲ್‌  ಪ್ರಪಂಚದಲ್ಲಿ ಅನಾಥರು

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

7-uv-fusion

Father: ಅಪ್ಪ – ಮರೆಯಲಾಗದ ಬಂಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.