ಒಳಹರಿವು ಏರಿಕೆ: ಆಲಮಟ್ಟಿ ಜಲಾಶಯ ಭರ್ತಿಗೆ ಕ್ಷಣಗಣನೆ 

Team Udayavani, Jul 30, 2017, 8:40 AM IST

dam.jpg

ಆಲಮಟ್ಟಿ: ಮಹಾರಾಷ್ಟ್ರದ ಮಹಾಬಳೇಶ್ವರ ಹಾಗೂ ಕೃಷ್ಣೆ ಅಚ್ಚುಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಒಳಹರಿವಿನಲ್ಲಿ ವ್ಯಾಪಕ ಏರಿಕೆಯಾಗಿದ್ದರಿಂದ ಜಲಾಶಯ ಭರ್ತಿಯಾಗಲು ಕ್ಷಣಗಣನೆ ಆರಂಭವಾಗಿದೆ.

ಕಳೆದ ವರ್ಷವೂ ಜಲಾಶಯಕ್ಕೆ ನೀರು ಹರಿದು ಬಂದು ಜಲಾಶಯ ಭರ್ತಿಯಾಗಿದ್ದರೂ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಈಗ ಜಲಾಶಯ ಭರ್ತಿಯಾಗುತ್ತಿರುವುದರಿಂದ ರೈತರ ಸಂತಸ ಮುಗಿಲು ಮುಟ್ಟಿದೆ. ಜೂನ್‌ ಎರಡನೇ ವಾರದಲ್ಲಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಶನಿವಾರ 519.60 ಮೀ. ಗರಿಷ್ಠ ಎತ್ತರದ ಜಲಾಶಯದಲ್ಲಿ 519.250 ಮೀ. ಎತ್ತರಕ್ಕೆ 117.038 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

ಟಾಪ್ ನ್ಯೂಸ್

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

31

Congress: ಕುಮಾರಸ್ವಾಮಿ, ದೇವರಾಜೇಗೌಡ ವಿರುದ್ಧ ಎಸ್‌ಐಟಿಗೆ ಕಾಂಗ್ರೆಸ್‌ ದೂರು

Exam

SSLC; ಕೃಪಾಂಕದಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್‌!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.