ವಿಶ್ವ ಅಥ್ಲೆಟಿಕ್ಸ್‌ಗೆ ಸುಧಾ ಸಿಂಗ್‌ಇನ್ನೂ ಬಗೆಹರಿಯದ ಗೊಂದಲ
Team Udayavani, Jul 31, 2017, 8:11 AM IST
ನವದೆಹಲಿ: ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನಲ್ಲಿ ಭಾರತೀಯ ಅಥ್ಲೀಟ್ ಸುಧಾ ಸಿಂಗ್ ಭಾಗವಹಿಸುವುದು ಇನ್ನೂ ಖಚಿತವಾಗಿಲ್ಲ. ಬಗೆಹರಿಯದ ಗೊಂದಲದಿಂದ ಸ್ಟೀಪಲ್‌ಚೇಸ್ ಸ್ಪರ್ಧಿ ಸುಧಾ ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ.
ಹೌದು, 24 ಮಂದಿ ಅಥ್ಲೀಟ್‌ಗಳ ಭಾರತ ತಂಡವನ್ನು ಮೊದಲೇ ಪ್ರಕಟಿಸಲಾಗಿತ್ತು. ಇದ ರಲ್ಲಿ ಸ್ಟೀಪಲ್‌ಚೇಸ್ ಸುಧಾ ಸಿಂಗ್ ಹೆಸರು ಇರಲಿಲ್ಲ. ಇವರು ವಿಶ್ವ ಚಾಂಪಿಯನ್‌ಶಿಪ್ ಅಥ್ಲೆಟಿಕ್ಸ್ ಅರ್ಹತಾ ಸಮಯದಲ್ಲಿ ಗುರಿ ತಲುಪಿಲ್ಲ. ಹೀಗಾಗಿ ಅವರಿಗೆ ಸ್ಥಾನ ನೀಡಿಲ್ಲ ಎಂದು
ಭಾರತೀಯ ಅಥ್ಲೆಟಿಕ್ಸ್ ಒಕ್ಕೂಟ (ಎಎಫ್ಐ) ಹೇಳಿತ್ತು. ಆದರೆ ಶನಿವಾರ ತಡರಾತ್ರಿ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಒಕ್ಕೂಟದ ಪಟ್ಟಿಯಲ್ಲಿ ದಿಢೀರ್ ಎಂದು ಸುಧಾ ಹೆಸರು ಸೇರಿಕೊಳ್ಳಲಾಗಿದೆ. ಆದರೆ ಈ ಬಗ್ಗೆ ಭಾರತೀಯ ಅಥ್ಲೆಟಿಕ್ಸ್ ಒಕ್ಕೂಟ ಏನನ್ನೂ ಖಚಿತ ಪಡಿಸಿಲ್ಲ. ಇದು ಗೊಂದಲಕ್ಕೆ ಕಾರಣವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸುಧಾ ಸಿಂಗ್, ಚಾಂಪಿಯನ್‌ಶಿಪ್‌ಗೆ ತನ್ನ ಹೆಸರು ಇದೆಯೋ? ಇಲ್ಲವೋ? ಅನ್ನುವುದು ಗೊತ್ತಿಲ್ಲ. ಇಲ್ಲಿ ಯವರೆಗೂ ಯಾರೂ ಖಚಿತಪಡಿಸಿಲ್ಲ. ಆದರೆ ತಾನು ಕೂಟದಲ್ಲಿ ಪಾಲ್ಗೊಳ್ಳುವುದನ್ನು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
MUST WATCH
ಹೊಸ ಸೇರ್ಪಡೆ
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
ಬಿಗ್‌ಬಾಸ್ ವಿಜೇತ ಎಲ್ವಿಶ್ ಯಾದವ್ ವಿರುದ್ಧ ಅಕ್ರಮ ವರ್ಗಾವಣೆ ಕೇಸ್ ದಾಖಲಿಸಿದ ಇ.ಡಿ
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ