ಬಜೆ : ಮಹಾಸಭೆ; ಪ್ರತಿಭಾ ಪುರಸ್ಕಾರ

Team Udayavani, Aug 2, 2017, 6:15 AM IST

baje.jpg

ಮಲ್ಪೆ: ಬಜೆ ಮೊಗವೀರ ಸುವರ್ಣ ನಾಗಬ್ರಹ್ಮ ಮೂಲಸ್ಥಾನದ ವಾರ್ಷಿಕ ಮಹಾಸಭೆಯು ಕಿದಿಯೂರು ಹೊಟೇಲಿನ ಸಭಾಂಗಣದಲ್ಲಿ ಜು. 30ರಂದು ಜರಗಿತು.

ಅಧ್ಯಕ್ಷತೆಯನ್ನು ಮೂಲಸ್ಥಾನ ಸಮಿತಿಯ ಅಧ್ಯಕ್ಷ  ವೆಂಕಟರಮಣ ಕಿದಿಯೂರು ವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೂಲಸ್ಥಾನದಲ್ಲಿ ಪ್ರತಿಯೊಬ್ಬ ಸದಸ್ಯರು ಅತಿಥಿ ನೆಲೆಯಲ್ಲಿ  ಬರದೆ ಸ್ವಯಂ ಸೇವೆಕರಾಗಿ ಬಂದು ಕೆಲಸ ಮಾಡುವ ಮೂಲಕ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದರು.  ಮೂಲಸ್ಥಾನಕ್ಕೆ ಸಂಪರ್ಕ ರಸ್ತೆಯ ಅಭಿವೃದ್ಧಿ ಮತ್ತು ಸ್ವಾಗತ ಗೋಪುರ ರಚಿಸುವ ಯೋಜನೆ ಇದ್ದು ಎಲ್ಲರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶ್‌ಪಾಲ್‌ ಎ. ಸುವರ್ಣ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿ ಉತ್ತೀರ್ಣರಾದ ಕುಟುಂಬಸ್ಥರ 52 ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ಕುಟುಂಬದ ಹಿರಿಯ ಸದಸ್ಯರಾದ  ಮೋಹನ ಕೆ. ಸುವರ್ಣ, ತುಕ್ರ ಸುವರ್ಣ, ಸೂರಪ್ಪ ಸುವರ್ಣ, ಚಲ್ಲಯ್ಯ ಕೆ. ಸುವರ್ಣ, ಯು. ರತ್ನಾಕರ ಸುವರ್ಣ ಮಲ್ಪೆ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ  ಮೂಲಸ್ಥಾನದ ಉಪಾಧ್ಯಕ್ಷರಾದ ಗೋವಿಂದದಾಸ್‌ ಕೆ. ಸುವರ್ಣ, ಧುರೀಣ್‌ ಕೆ. ಸುವರ್ಣ, ವಿಜಯ ಡಿ. ಸುವರ್ಣ, ಸಲಹೆಗಾರರಾದ ಎಸ್‌.ಎಂ. ಸುವರ್ಣ,  ಎಚ್‌.ಟಿ. ಕಿದಿಯೂರು, ಮಹಿಳಾ ಸಮಿತಿಯ ಅಧ್ಯಕ್ಷೆ ರಾಧಾ ಸುವರ್ಣ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮುರಳೀಧರ ಸುವರ್ಣ ವರದಿ ವಾಚಿಸಿದರು. ಕೋಶಾಧಿಕಾರಿ ರಾಮ ಸುವರ್ಣ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ  ವೆಂಕಟರಮಣ ಕಿದಿಯೂರು ಸ್ವಾಗತಿಸಿ ದರು. ಜತೆಕಾರ್ಯದರ್ಶಿ ಸುರೇಶ್‌ ಸುವರ್ಣ ವಂದಿಸಿದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.