ಅನ್ನದಾತನ ಪರಿ’ತಾಪ’: ರೈತರ ಆತ್ಮಹತ್ಯೆಗೆ ತಾಪವೇ ಕಾರಣ

Team Udayavani, Aug 2, 2017, 7:50 AM IST

Drought-New-Image-1-600.jpg

ಲಾಸ್‌ಏಂಜಲೀಸ್‌: ಭಾರತದಲ್ಲಿ ಬರಗಾಲ ಬರಲು ಯುರೋಪ್‌ನ ಮಾಲಿನ್ಯವೇ ಕಾರಣ ಎಂದು ಇತ್ತೀಚೆಗೆ ಲಂಡನ್‌ನ ಸಂಶೋಧಕರ ವರದಿಯೊಂದು ತಿಳಿಸಿದ್ದು ನೆನಪಿರಬಹುದು. ಯುರೋಪ್‌ನ ವಿದ್ಯುತ್‌ ಸ್ಥಾವರಗಳಲ್ಲಿ ಉತ್ಪತ್ತಿಯಾಗುವ ಸಲ್ಫರ್‌ ಡಯಾಕ್ಸೈಡ್‌ನಿಂದ ಮಾಲಿನ್ಯ ಹೆಚ್ಚಾಗಿ, ಅದರ ದುಷ್ಪರಿಣಾಮ ನೇರವಾಗಿ ಭಾರತಕ್ಕೆ ತಲುಪಿತ್ತಿದೆ ಎಂದು ಈ ವರದಿ ಹೇಳಿತ್ತು. ಇದೀಗ ಅದಕ್ಕೆ ಪುಷ್ಟಿ ನೀಡುವಂತೆ, ಹವಾಮಾನ ವೈಪರೀತ್ಯವೇ ಭಾರತದಲ್ಲಿ ರೈತರ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣ ಎಂದು ಅಮೆರಿಕದ ಸಂಶೋಧಕರ ತಂಡವೊಂದು ಹೇಳಿದೆ.

ಕಳೆದ 30 ವರ್ಷಗಳಲ್ಲಿ ಭಾರತದಲ್ಲಿ 59 ಸಾವಿರಕ್ಕೂ ಹೆಚ್ಚು ಅನ್ನದಾತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಚಟುವಟಿಕೆಗಳ ಕಾಲದಲ್ಲಿ ತಾಪಮಾನ ಹೆಚ್ಚಳ ಮತ್ತು ಮಳೆಯ ಕೊರತೆಯಿಂದ ರೈತರು ಹತಾಶೆಗೊಳಗಾಗುತ್ತಾರೆ. ನಿರೀಕ್ಷೆಯೆಲ್ಲ ಹುಸಿಯಾದಾಗ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕ್ಯಾಲಿಫೋರ್ನಿಯಾ ವಿವಿಯ ಸಂಶೋಧಕರ ಅಧ್ಯಯನ ವರದಿ ಹೇಳಿದೆ. ಜಾಗತಿಕ ತಾಪಮಾನ ಹೆಚ್ಚಿದಂತೆ ರೈತರ ಆತ್ಮಹತ್ಯೆ ಪ್ರಮಾಣವೂ ಹೆಚ್ಚಳವಾಗಲಿದೆ ಎಂಬ ಎಚ್ಚರಿಕೆಯನ್ನೂ ವರದಿ ನೀಡಿದೆ. ಜತೆಗೆ, ಸರಕಾರವು ಸೂಕ್ತ ನೀತಿಗಳನ್ನು ತಂದರೆ ಅನ್ನದಾತರ ಜೀವವನ್ನು ಉಳಿಸಲು ಸಾಧ್ಯ ಎಂದೂ ವರದಿ ಹೇಳಿದೆ. 2050ರ ವೇಳೆಗೆ ತಾಪಮಾನ ಇನ್ನೂ 3 ಡಿ.ಸೆ.ನಷ್ಟು ಹೆಚ್ಚಾಗಲಿದೆ ಎಂಬ ಆತಂಕಕಾರಿ ಭವಿಷ್ಯವನ್ನೂ ಸಂಶೋಧಕರು ನುಡಿದಿದ್ದಾರೆ. ಜಗತ್ತಿನ ಆತ್ಮಹತ್ಯೆಗಳಲ್ಲಿ ಶೇ.75ರಷ್ಟು ನಡೆಯುತ್ತಿರುವುದು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ. ಈ ಪೈಕಿ ಐದನೇ ಒಂದರಷ್ಟು ಪ್ರಕರಣಗಳು ಭಾರತದ‌ಲ್ಲೇ ಘಟಿಸುತ್ತಿವೆ.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.