ಅಫ್ಘಾನಿಸ್ತಾನ: ಆತ್ಮಾಹುತಿ ದಾಳಿಗೆ 29 ಬಲಿ
Team Udayavani, Aug 2, 2017, 8:06 AM IST
ಹೆರಾತ್: ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು ಹೆರಾತ್ನ ಮಸೀದಿಯೊಂದರ ಮೇಲೆ ಮಂಗಳವಾರ ಇಬ್ಬರು ಉಗ್ರರು ದಾಳಿ ಮಾಡಿ 29 ಜನರನನ್ನು ಬಲಿ ಪಡೆದಿದ್ದಾರೆ.
ಶಿಯಾ ಪಂಗಡದವರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಹೆರಾತ್ ನಗರದ ಡೆಹರ್ ಅಬಾದ್ ಜವಾಡಿಯ ಮಸೀದಿಯೊಳಗೆ ನುಗ್ಗಿದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ ಪರಿಣಾಮ 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಎರಡು ದಿನಗಳ ಹಿಂದಷ್ಟೇ ರಾಜಧಾನಿ ಕಾಬೂಲ್ನಲ್ಲಿರುವ ಇರಾಕ್ ರಾಯಭಾರಿ ಕಚೇರಿ ಮೇಲೆ ಐಸಿಸ್ ಉಗ್ರರು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್