ನಟ ದಿಲೀಪ್ ಕುಮಾರ್ ಕಿಡ್ನಿ ವೈಫಲ್ಯ; ಐಸಿಯುಗೆ ದಾಖಲು
Team Udayavani, Aug 3, 2017, 7:25 PM IST
ಮುಂಬಯಿ : ದೇಹದಲ್ಲಿ ನೀರಿನ ಕೊರತೆ ಮತ್ತು ಮೂತ್ರನಾಳದ ಸೋಂಕಿನಿಂದ ಅಸ್ವಸ್ಥರಾಗಿ ನಗರದ ಹೊರವಲಯದ ಬಾಂದ್ರಾದಲ್ಲಿನ ಲೀಲಾವತಿ ಆಸ್ಪತ್ರೆಗೆ ನಿನ್ನೆ ಬುಧವಾರ ದಾಖಲಾಗಿದ್ದ 94ರ ಹರೆಯದ ಹಿಂದಿ ಚಿತ್ರರಂಗದ ಹಿರಿಯ ನಟ ದಿಲೀಪ್ ಕುಮಾರ್ ಅವರ ದೇಹಾರೋಗ್ಯ ಇದೀಗ ಕೊಂಚ ಬಿಗಡಾಯಿಸಿದ್ದು ಅವರನ್ನು ಐಸಿಯುಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ.
ದಿಲೀಪ್ ಕುಮಾರ್ ಅವರಿಗೆ ಕಿಡ್ನಿ ತೊಂದರೆಗಳು ಕಾಣಿಸಿಕೊಂಡಿವೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ವೈದ್ಯರು ಹೇಳುವ ಪ್ರಕಾರ, ದಿಲೀಪ್ ಕುಮಾರ್ ಅವರ ರಕ್ತದಲ್ಲಿನ ಕ್ರೀಟಿನೈನ್ ಮಟ್ಟ ಹೆಚ್ಚುತ್ತಿದೆ. ಪರಿಣಾಮವಾಗಿ ಕಿಡ್ನಿ ವೈಫಲ್ಯ ಕಾಣಿಸಿಕೊಂಡಿದೆ. ಅವರ ವಯಸ್ಸಿನ ದೃಷ್ಟಿಯಿಂದ ಹೇಳುವುದಾದರೆ ಇದು ಗಂಭೀರ ಪರಿಸ್ಥಿತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ