ಡಿಕೆಶಿ ಮನೆ ಮೇಲೆ ಐಟಿ ದಾಳಿಗೆ ಖಂಡನೆ

Team Udayavani, Aug 4, 2017, 3:07 PM IST

04-CHIK-1.jpg

ಚಿಕ್ಕಮಗಳೂರು: ರಾಜ್ಯದ ಇಂದನ ಸಚಿವ ಡಿ.ಕೆ ಶಿವಕುಮಾರ್‌ ಮತ್ತು ಅವರ ಸಂಬಂಧಿಕರು ಹಾಗೂ ಸ್ನೆಹಿತರ ಮನೆಗಳ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಕೇಂದ್ರಸರ್ಕಾರ ರಾಜಕೀಯ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಗುರುವಾರ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡಸಲಾಯಿತು.

ನಗರದ ಆಜಾದ್‌ವೃತ್ತದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪತ್ರಿಭಟನೆ ನಡಸಿದ ಕಾಂಗ್ರೆಸ್‌ ಪ್ರತಿಭಟನಾಕಾರರು ತಪ್ಪು ಮಾಡದ ಡಿ.ಕೆ. ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಪಕ್ಷ ಈ ರೀತಿಯ ದಾಳಿಗಳಿಗೆ ಬೆದರುವುದಿಲ್ಲ ಮತ್ತು ಈ ಪ್ರಕರಣವನ್ನು ರಾಜಕೀಯವಾಗಿ ಎದುರಿಸಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ| ಡಿ.ಎಲ್‌. ವಿಜಯ್‌ ಮಾತನಾಡಿ, ದೇಶದ ಉನ್ನತ ಸಂಸ್ಥೆಗಳಾದ ಐಟಿ ಮತ್ತು ಇಡಿ ಸಂಸ್ಥೆಗಳನ್ನು ರಾಜಕೀಯ ದ್ವೇಷ ಸಾದಿಸಲು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ಜಿಲ್ಲಾ ಕಾಂಗ್ರೆಸ್‌ ಬಲವಾಗಿ ಖಂಡಿಸುತ್ತದೆ ಎಂದರು.

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಎಂ.ಎಲ್‌. ಮೂರ್ತಿ ಮಾತನಾಡಿ, ನಮ್ಮ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್‌ ರಾಜಕಾರಣ ಮಾತ್ರವಲ್ಲದೆ ವ್ಯಾಪಾರ – ವಹಿವಾಟು ನಡೆಸುತ್ತಿದ್ದು ಆದಾಯ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಹೀಗಿರುವಾಗ ಅವರೇಕೆ ತಪ್ಪು ಮಾಡುತ್ತಾರೆ ಎಂದು ಪ್ರಶ್ನಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಕೇಂದ್ರದ ದ್ವೇಷದ ರಾಜಕಾರಣ ಖಂಡಿಸಿದರು. 

ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಕೆ. ಮಹಮದ್‌, ಪ್ರಧಾನಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಕೆ.ವಿ. ಶಿವಕುಮಾರ್‌ ಹಾಗೂ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಮಾತಾನಾಡಿದರು. ಕೆಪಿಸಿಸಿ ಕಾರ್ಯದರ್ಶಿಗಳಾದ ಕೆ.ಎಂ. ನಾಗರಾಜು, ಸವಿತಾ ರಮೇಶ್‌, ರಾಜ್ಯ ಕಿಸಾನ್‌ ಸೆಲ್‌ ಅಧ್ಯಕ್ಷ ಸಚಿನ್‌ ಮೀಗಾ, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್‌. ಶಾಂತೇಗೌಡ, ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಅಧ್ಯಕ್ಷ ನಿಸಾರ್‌ ಅಹಮದ್‌, ಸಿಡಿಎ ಅಧ್ಯಕ್ಷ ಸೈಯ್ಯದ್‌ ಹನೀಫ್‌, ವಕೀಲರ ವಿಭಾಗದ ಸೋಮಶೇಕರ್‌ , ಪದವೀಧರರ ವಿಭಾಗದ ಅಧ್ಯಕ್ಷ ಜಿ.ಬಿ. ಪವನ್‌, ಮೂಡಿಗೆರೆ ಎಪಿಎಂಸಿ ಅಧ್ಯಕ್ಷ ಎಂ.ಸಿ. ನಾಗೇಶ್‌, ಸಿಲ್ವಸ್ಟರ್‌, ರೂಬೆನ್‌ ಮೋಸಸ್‌, ಬಿ.ಎಂ. ಸಂದೇಶ್‌ , ಕಾರ್ತಿಕ್‌ ಜಿ. ಚೆಟ್ಟಿಯಾರ್‌ ಮುಂತಾದವರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.