ಸತ್ಕರ್ಮದಿಂದ ಬದುಕು ಸಾರ್ಥಕ: ಮಾಣಿಲ ಶ್ರೀ

Team Udayavani, Aug 5, 2017, 11:11 AM IST

05-MLR-16.jpg

ವಿಟ್ಲ: ಪ್ರಕೃತಿ ಮತ್ತು ದೇಶವನ್ನು ಪ್ರೀತಿಸಬೇಕು. ಮನುಷ್ಯ ಮನುಷ್ಯರ ನಡುವಿನ ಅಂತರಕಡಿಮೆಯಾಗಬೇಕು. ಸಾತ್ವಿಕ ಆಹಾರ,ಸಹಬಾಳ್ವೆ, ಸಚ್ಚಿಂ ತನೆ, ಸತ್ಕರ್ಮಗಳಿಂದಬದುಕು ಸಾರ್ಥಕವಾಗುತ್ತದೆಎಂದು  ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

ಶುಕ್ರವಾರ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಪ್ರಯುಕ್ತ ಶ್ರೀನಂದಿನಿ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಸೌಹಾರ್ದ ಮನೋಭಾವ, ಆಚಾರ-ವಿಚಾರ ತ್ರಿಕರಣಪೂರ್ವಕ ಸೇವೆ ಭಗವಂತನಿಗೆ ಸಲ್ಲುತ್ತದೆ ಎಂದ ಅವರು, ಇಂದು ಧನಾತ್ಮಕ ಚಿಂತನೆ ಕಡಿಮೆಯಾಗುತ್ತಿರುವುದು ದುರಂತ. ಪ್ರತಿಯೊಬ್ಬರೂ ಶಾಂತಿ, ಸಮಾಧಾನ, ಸಂತೃಪ್ತಿಯಿಂದ ಜೀವಿಸಿದಾಗಸಮಸ್ಯೆಗಳು ಪರಿಹಾರವಾಗುತ್ತವೆ.  ಮಹಾಲಕ್ಷ್ಮೀ ವ್ರತಾಚರಣೆಯಿಂದಪ್ರೀತಿ, ಭಾವನೆ,ಕ‌ರ್ಮದಅಂತರಹತ್ತಿರವಾಗುತ್ತದೆ. ಪ್ರತೀ  ಮನೆಯಲ್ಲಿ ಲಕ್ಷ್ಮೀ ಪೂಜೆ, ಓಂಕಾರ ಪ್ರಣವದಿಂದಾಗಿ ಸಾತ್ವಿಕ ಪರಿವರ್ತನೆ ಸಾಧ್ಯ ಎಂದರು.

ಉದ್ಯಮಿ ಭಾಸ್ಕರ ಶೆಟ್ಟಿ ಪುಣೆ ಅವರು ಮಾತನಾಡಿ, ಮಾಣಿಲ ದಂತಹ ಧಾರ್ಮಿಕ ಕ್ಷೇತ್ರಗಳಲ್ಲಿ ಬದುಕಿನ ಹೆಚ್ಚಿನ ಕಾಲವನ್ನು ತೊಡ ಗಿಸಿಕೊಳ್ಳುವುದರಿಂದ  ಪುಣ್ಯಪ್ರಾಪ್ತಿ ಯಾಗಬಹುದು ಎಂದು ತಿಳಿಸಿದರು. ಮಲ್ಲಿಕಾ ಭಾಸ್ಕರ ಶೆಟ್ಟಿ ಪುಣೆ, ಉದ್ಯಮಿಗಳಾದ  ರಾಜೇಶ್‌ ಪಾಟೀಲ್‌ ಥಾಣೆ, ಅರವಿಂದ ರೈ ಪುಣೆ, ದೀಪಾ ಅರವಿಂದ ರೈ ಪುಣೆ, ತಿಮ್ಮಪ್ಪ ಗೌಡ ಬಿಡದಿ, ದಯಾನಂದ ಬಂಗೇರ ದಂಪತಿ ಬೆಂಗಳೂರು, ಆನಂದ ಕುಮಾರ್‌ ಸೋನಿ ಮುಂಬೆ„, ಪ್ರಕಾಶ್‌ ಕೆ.ಬೆಂಗಳೂರು, ಕೇಶವ ರೆಡ್ಡಿ ಬೆಂಗಳೂರು, ಲೋಕೇಶ್‌,ಶ್ರೀಧಾಮ ಮಹಿಳಾ ಸೇವಾ ಸಮಿತಿಯ ವನಿತಾ ವಿ.ಶೆಟ್ಟಿ ಸುಣ್ಣಂಬಳ, ಮಚ್ಛೇಂದ್ರ ಸಾಲ್ಯಾನ್‌, ಶ್ರೀಧಾಮ ಮಿತ್ರವೃಂದದ ಅಧ್ಯಕ್ಷ ಯೋಗೀಶ್‌ ಬಾಳೆಕಾನ,  ವ್ಯವಸ್ಥಾಪಕ ವಿಠಲ ಶೆಟ್ಟಿ ಸುಣ್ಣಂಬಳ, ಭಾಸ್ಕರ ಸಾಲ್ಯಾನ್‌ ಬೆಂಗಳೂರು, ಉಮೇಶ್‌ ಬೊಮ್ಮಸಂದ್ರ  ಉಪಸ್ಥಿತರಿದ್ದರು.

ಬೆಂಗಳೂರಿನ ನೆಲಮಂಗಲದಲ್ಲಿ ಸ್ಥಾಪಿಸಲಾದ ಶ್ರೀ ಮಹಾಲಕ್ಷ್ಮೀ ಧಾರ್ಮಿಕ ಸೇವಾ ಟ್ರಸ್ಟ್‌ನ 1200 ಚದರಡಿ ಭೂಮಿಯನ್ನು ದಾನಿ ಪ್ರಕಾಶ್‌ ಕೆ. ಕ್ಷೇತ್ರಕ್ಕೆ ದಾನ ಮಾಡಿದ್ದು, ಅಲ್ಲಿ ನಿರ್ಮಿಸಲುದ್ದೇಶಿಸಿದ ಧ್ಯಾನ ಮಂದಿರ  ನೀಲನಕಾಶೆಯನ್ನಸ್ವಾಮೀಜಿ ಬಿಡುಗಡೆಗೊಳಿಸಿದರು. ಮುಂದಿನ ವರ್ಷ ಅಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ನಡೆಸುವುದಾಗಿಸ್ವಾಮೀಜಿ ಘೋಷಿಸಿದರು. ಚಿತ್ರ ನಿರ್ದೇಶಕ ಚಂದ್ರಹಾಸ ಆಳ್ವ ಚೆಲ್ಲಡ್ಕ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕರನ್ನು ಸ್ವಾಮೀಜಿ ಗೌರವಿಸಿದರು.

ಒಡಿಯೂರು ಶ್ರೀ ಗುರುದೇವ ಗ್ರಾಮ
ವಿಕಾಸ ಯೋಜನೆ  ಪದಾಧಿಕಾರಿಗಳು ಫಲಸಮರ್ಪಿಸಿದರು. ಪುನರುತ್ಥಾನ ಪತ್ರಿಕೆ ಸಂಪಾದಕ ಮಂಜು ವಿಟ್ಲ ಸ್ವಾಗತಿಸಿ, ಟ್ರಸ್ಟಿ ತಾರಾನಾಥಕೊಟ್ಟಾರಿ ಪ್ರಸ್ತಾವನೆಗೈದರು. ಟ್ರಸ್ಟಿದಾಮೋದರ ಬಿ.ಎಂ. ಮಾರ್ನಬೈಲು ಭೂದಾನಪತ್ರ ವಾಚಿಸಿದರು. ಶ್ರೀಧಾಮ ಮಹಿಳಾ ಸೇವಾ ಸಮಿತಿ ಕಾರ್ಯದರ್ಶಿ ಗೀತಾ ಪುರುಷೋತ್ತಮ್‌ ವಂದಿಸಿದರು. ಕಲಾವಿದ ಎಚ್‌.ಕೆ.ನಯನಾಡು  ನಿರೂಪಿಸಿದರು. 

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.