ಒಡಿಶಾದಲ್ಲಿ ಮುಂದಿನ 24 ತಾಸಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
Team Udayavani, Aug 5, 2017, 3:47 PM IST
ಭುವನೇಶ್ವರ : ಒಡಿಶಾ ರಾಜ್ಯಾದ್ಯಂತ ಮುಂದಿನ 24 ತಾಸುಗಳಲ್ಲಿ ಭಾರಿಯಿಂದ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಒಡಿಶಾದ ಕರಾವಳಿ ಪ್ರದೇಶದ ಒಂದೆಡರ ಕಡೆಗಳಲ್ಲಿ ಮುಂದಿನ 48 ತಾಸುಗಳಲ್ಲಿ ಭಾರಿಯಿಂದ ಭಾರೀ ಮಳೆ ಆಗಲಿದೆ; ಒಡಿಶಾ ಒಳನಾಡಿನ ಕೆಲವೆಡೆಗಳಲ್ಲಿ ಕೂಡ ಭಾರೀ ಮಳೆ ಆಗಲಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಭವನೇಶ್ವರ ಹವಾಮಾನ ಇಲಾಖಾ ಕೇಂದ್ರದ ನಿರ್ದೇಶಕ ಎಸ್ ಸಾಹು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ