ವಿಶ್ವವೇ ಕಾಣದ ರೀತಿಯಲ್ಲಿ ಸುಟ್ಟು ಹೋಗ್ತೀರಿ!;ಉ.ಕೊರಿಯಾಕ್ಕೆ ಟ್ರಂಪ್


Team Udayavani, Aug 9, 2017, 10:25 AM IST

trump.jpg

ಬೆಡ್‌ಮಿನ್‌ಸ್ಟರ್‌: ಸಮರೋತ್ಸಾಹ ತೋರುತ್ತಿರುವ ಉತ್ತರ ಕೋರಿಯಾ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕೆಂಡ ಕಾರಿದ್ದು, ‘ಸುಟ್ಟು ಕರಕಲಾಗುತ್ತೀರಿ. ಇದುವರೆಗೆ ವಿಶ್ವವೇ ಕಂಡರಿಯದ  ರೀತಿಯಲ್ಲಿ ದಾಳಿ ಮಾಡಬೇಕಾಗುತ್ತದೆ’ ಎಂದು ಮಂಗಳವಾರ ದಿಟ್ಟ ಎಚ್ಚರಿಕೆ ನೀಡಿದ್ದಾರೆ.

ನ್ಯೂಕ್ಲಿಯರ್‌ ಪರೀಕ್ಷೆ , ಖಂಡಾತರ್ಗಾಮಿ ಕ್ಷಿಪಣಿ ಪರೀಕ್ಷೆ ನಡೆಸುವ ಮೂಲಕ ಅಮೆರಿಕಕ್ಕೆ ಸವಾಲು ಎಸೆದಿದ್ದ ಉತ್ತರ ಕೊರಿಯಾ ‘ನಾವು ಅಮೆರಿಕ ಸೇನಾ ಕಾರ್ಯಾಚರಣೆ ನಡೆಸಿದರೆ ಪರಮಾಣು ಶಕ್ತಿಯ ಮೂಲಕ ವಾಷಿಂಗ್ಟನ್‌ಗೆ ಪಾಠ ಕಲಿಸಲು ಶಕ್ತರಿದ್ದೇವೆ’ ಎಂದಿತ್ತು.

ಟ್ರಂಪ್‌ ನ್ಯಾಷನಲ್‌ ಗಾಲ್ಫ್ ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್‌ ಪ್ಯೋಂಗ್‌ಯಾಂಗ್‌ನ ಸಂದೇಶಕ್ಕೆ ಕಿಡಿ ಕಾರಿ ‘ಮತ್ತೆ ಅಮೆರಿಕಕ್ಕೆ ಬೆದರಿಕೆ ಹಾಕಿದರೆ ವಿಶ್ವವೇ ಕಂಡಿರದ ರೀತಿಯಲ್ಲಿ ಉತ್ತರ ಕೊಡುತ್ತೇವೆ’ ಎಂದು ಗುಡುಗಿದ್ದಾರೆ. 

ಈಗಾಗಲೇ ವಿಶ್ವಸಂಸ್ಥೆ ಯ ಭದ್ರತಾ ಮಂಡಳಿ ಉತ್ತರ ಕೊರಿಯಾ ವಿರುದ್ಧ ಕಠಿಣ ಆರ್ಥಿಕ ದಿಗ್ಬಂಧನ ಹೇರಿದೆ. ಈ ನಿರ್ಧಾರವನ್ನು ಟ್ರಂಪ್‌ ಸೇರಿದಂತೆ 15 ರಾಷ್ಟ್ರಗಳು ಸ್ವಾಗತಿಸಿವೆ. ಆರ್ಥಿಕ ದಿಗ್ಬಂಧನದಿಂದಾಗಿ ಉತ್ತರ ಕೊರಿಯಾ ಆದಾಯಕ್ಕೆ ಭಾರೀ ಪೆಟ್ಟು ಬಿದ್ದಿದೆ. 

ಉತ್ತರಕೋರಿಯಾ ಮತ್ತೆ ಕೆಣಕಿದರೆ ಬದ್ಧ ವೈರಿ ದಕ್ಷಿಣ ಕೊರಿಯಾ ಮತ್ತು ಜಪಾನ್‌ನ ಜೊತೆಗೂಡಿ ಅಮೆರಿಕ ಭಾರೀ ದಾಳಿ ನಡೆಸುವ ಸಾಧ್ಯತೆಗಳಿವೆ. 

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.