ನಜಂ  ಸೇಥಿ ಪಿಸಿಬಿ ಚೇರ್ಮನ್‌


Team Udayavani, Aug 10, 2017, 11:42 AM IST

10-SPORTS-4.jpg

ಕರಾಚಿ: ನಜಂ ಸೇಥಿ ಅವರು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿಯ ಚೇರ್ಮನ್‌ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಿಸಿಬಿಯ 10 ಸದಸ್ಯರ ಬೋರ್ಡ್‌ ಆಫ್ ಗವರ್ನರ್ 69ರ ಹರೆಯದ ಸೇಥಿ ಅವರನ್ನು ಚೇರ್ಮನ್‌ ಹುದ್ದೆಗೆ ಆಯ್ಕೆ ಮಾಡಿತು. ಈ ಹುದ್ದೆಗೆ ಬೇರೆ ಯಾರೂ ಅರ್ಜಿ ಹಾಕದ ಹಿನ್ನೆಲೆಯಲ್ಲಿ ಸೇಥಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸೇಥಿ ಅವರು ಶಹರ್ಯಾರ್‌ ಖಾನ್‌ ಅವರಿಂದ ಅಧಿಕಾರ ಪಡೆಯಲಿದ್ದಾರೆ. ಶಹರ್ಯಾರ್‌ ಆರೋಗ್ಯದ ಕಾರಣ ನೀಡಿ ಕೆಲವು ದಿನಗಳ ಹಿಂದೆ ಹುದ್ದೆ ತ್ಯಜಿಸಿದ್ದರು.

ಪಿಸಿಬಿಯ ಸಂವಿಧಾನದಂತೆ ಚೇರ್ಮನ್‌ ಅವರನ್ನು ಬೋರ್ಡ್‌ ಆಫ್ ಗವರ್ನರ್ನ ಸದಸ್ಯರು ಆಯ್ಕೆ ಮಾಡಬೇಕಾಗಿದೆ. ಮಾಜಿ ಪ್ರಧಾನ ಮಂತ್ರಿ ನವಾಜ್‌ ಶರೀಫ್ ಅವರು ಸೇಥಿ ಅವರನ್ನು ಬೋರ್ಡ್‌ ಆಫ್ ಗವರ್ನರ್ಗೆ ನೇಮಕ ಮಾಡಿದ್ದರಿಂದ ಚೇರ್ಮನ್‌ ಹುದ್ದೆಗೇರಲು ಅವರಿಗೆ ಸುಲಭವಾಯಿತು.
ಸೇಥಿ ಈ ಹಿಂದೆ ಪಿಸಿಬಿಯ ಪ್ರಭಾರ ಚೇರ್ಮನ್‌ ಆಗಿ ಕರ್ತವ್ಯ ನಿಭಾಯಿಸಿದ್ದರು. ಝಾಕ ಅಶ್ರಫ್ ಅವರ ಅನುಪಸ್ಥಿತಿ ವೇಳೆ ಪಿಸಿಬಿಯ ವ್ಯವಹಾರಗಳನ್ನು ನೋಡಿಕೊಳ್ಳಲು ಮಧ್ಯಾಂತರ ಚೇರ್ಮನ್‌ ಒಬ್ಬರನ್ನು ನೇಮಕ ಮಾಡುವಂತೆ ಇಸ್ಲಾಮಾಬಾದ್‌ ಹೈಕೋರ್ಟ್‌ ಆದೇಶ ನೀಡಿದ ಹಿನ್ನೆಲೆಯಲ್ಲಿ 2014ರಲ್ಲಿ ಪ್ರಧಾನಿ ಶರೀಫ್ ಅವರು ಸೇಥಿ ಅವರನ್ನು ಪ್ರಭಾರ ಚೇರ್ಮನ್‌ ಆಗಿ ನೇಮಕ ಮಾಡಿದ್ದರು. ಝಾಕ ಆಶ್ರಫ್ ತನ್ನ ಮೇಲಿನ ಹಗರಣ ಆರೋಪದಿಂದ ಮುಕ್ತರಾದ ಬಳಿಕ ಸೇಥಿ ತನ್ನ ಸ್ಥಾನವನ್ನು ಬಿಟ್ಟುಕೊಡಬೇಕಾಯಿತು. 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.