ಡೆಲ್ಲಿ ಪಬ್ಲಿಕ್ ಸ್ಕೂಲ್: ಚೀನಿ ವರ್ಷಾಚರಣೆ ರದ್ದು
Team Udayavani, Aug 10, 2017, 1:09 PM IST
ಬೆಂಗಳೂರು: ಡೆಲ್ಲಿ ಪಬ್ಲಿಕ್ ಸ್ಕೂಲ್ನಲ್ಲಿ ಚೀನಿ ವರ್ಷಾಚರಣೆ ಕಾರ್ಯಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲು ಶಾಲಾ ಆಡಳಿತ ಮಂಡಳಿ ತಿರ್ಮಾನಿಸಿದೆ.
ಬೆಂಗಳೂರಿನ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಡೆಲ್ಲಿ ಪಬ್ಲಿಕ್ ಸ್ಕೂಲ್ನ(ಉತ್ತರ) ಆಡಳಿತ ಮಂಡಳಿಯು ಆಗಸ್ಟ್ 11ರಂದು ಒಂದನೇ ತರಗತಿಯ ಎ, ಬಿ ಮತ್ತು ಸಿ ವಿಭಾಗದ ಮಕ್ಕಳಿಗೆ ಚೀನಾ ಹೊಸ ವರ್ಷಾಚರಣೆ ಸ್ಪರ್ಧೆ ಏರ್ಪಡಿಸಿ, ಆ.3ರಂದು ಸುತ್ತೋಲೆ ಹೊರಡಿಸಿದೆತ್ತು.
ಬ್ರಿಟಿಷ್ ಕೌನ್ಸಿಲ್ನ ಅಂತಾರಾಷ್ಟ್ರೀಯ ಶಾಲಾ ಪ್ರಶಸ್ತಿಗಾಗಿ ಮಕ್ಕಳಿಗೆ ಚೀನಿ ಹೊಸ ವರ್ಷ ಆಚರಣೆಯ ಸ್ಪರ್ಧೆ ನಡೆಸಲು ಮುಂದಾಗಿದ್ದ ಡೆಲ್ಲಿ ಪಬ್ಲಿಕ್ ಸ್ಕೂಲ್ (ಉತ್ತರ) ಆಡಳಿತ ಮಂಡಳಿಯ ನಡೆ ಈಗ ಚರ್ಚೆಗೆ ಗ್ರಾಸವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ