ಸಾಂತಾಕ್ರೂಜ್‌ ಪೇಜಾವರ ಮಠ:ಆ.14ರಿಂದ ಶ್ರೀಕೃಷ್ಣ ಜನ್ಮಾಷ್ಟಮಿ


Team Udayavani, Aug 11, 2017, 2:49 PM IST

08-Mum06a.jpg

ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ  ಪೇಜಾವರ ಅಧೋಕ್ಷಜ ಮಠಾಧೀಶ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಮತ್ತು ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರ ಆಶೀರ್ವಾದಗಳೊಂದಿಗೆ ಆ. 14 ಮತ್ತು
15ರಂದು ಸಾಂತಾಕ್ರೂಜ್‌ ಪೂರ್ವದಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಧಾರ್ಮಿಕ ಕಾರ್ಯಕ್ರಮವಾಗಿ ಆ. 14ರಂದು ಸಂಜೆ 7ರಿಂದ  ಶ್ರೀಕೃಷ್ಣ  ಪ್ರತಿಷ್ಠಾನ ಮುಂಬಯಿಯ ಸಂಸ್ಥಾಪಕ ವಿದ್ವಾನ್‌ ಕೈರಬೆಟ್ಟು ವಿಶ್ವನಾಥ ಭಟ್‌ ಅವರಿಂದ ಹರಿಕಥೆ ಕಾರ್ಯಕ್ರಮ, ರಾತ್ರಿ 9.30ರಿಂದ ಶ್ರೀàಕೃಷ್ಣ ದೇವರಿಗೆ ತುಳಸೀ ಅರ್ಚನೆ, ಮಹಾಪೂಜೆ, ಕೃಷ್ಣಾರ್ಘ‌Â ಪ್ರದಾನ ನಡೆಯಲಿದೆ.

ಆ. 15ರಂದು ಸಂಜೆ 4.30ರಿಂದ  ಮಠದ ವಠಾರ ಮತ್ತು ಪ್ರಭಾತ್‌ ಕಾಲೋನಿಯಲ್ಲಿ ವಿವಿಧ ವೇಷ ಭೂಷಣ, ವಾದ್ಯ ವೈವಿಧ್ಯಗಳ ನಾದದೊಂದಿಗೆ ಶ್ರೀಕೃಷ್ಣ ವಿಟ್ಲ ಪಿಂಡಿ ಉತ್ಸವ (ಮೆರವಣಿಗೆ) ನಡೆಯಲಿದೆ. ಸಂಜೆ 6ರಿಂದ ಪುಟಾಣಿಗಳಿಗೆ ಕೃಷ್ಣ ವೇಷ ಸ್ಪರ್ಧೆ,  ಬಳಿಕ ಕು| ವಿಂದ್ಯಾ ಆಚಾರ್ಯ ಉಡುಪಿ ಅವರಿಂದ ಭರತ ನಾಟ್ಯ ಕಾರ್ಯಕ್ರಮ. ರಾತ್ರಿ 7.30 ರಿಂದ  ವಿದ್ವಾನ್‌ ಮುಕುಂದ ಪೈ ಕಾರ್ಕಳ ಅವರಿಂದ ದಾಸವಾಣಿ ಕಾರ್ಯಕ್ರಮ ಆಯೋಜಿಸಲಾಗಿದೆ.  ಹೆಚ್ಚಿನ  ಮಾಹಿತಿ ಗಾಗಿ ಪೇಜಾವರ ಮಠದ  (26126614) ಕಚೇರಿಯನ್ನು ಸಂಪರ್ಕಿಸಬಹುದು.

ಈ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ನಾಡಿನ ಸಮಸ್ತ ಭಕ್ತಾಭಿಮಾನಿಗಳು ಸಹಭಾಗಿ ಗಳಾಗಿ ಶ್ರೀಕೃಷ್ಣ ದೇವರ ಕೃಪೆಗೆ ಪಾತ್ರರಾಗುವಂತೆ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ವಿಶ್ವಸ್ತ ಮಂಡಳಿ ಹಾಗೂ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರಾದ ಪ್ರಕಾಶ ಆಚಾರ್ಯ ರಾಮಕುಂಜ, ರಾಮದಾಸ ಉಪಾ ಧ್ಯಾಯ ರೆಂಜಾಳ, ಹರಿ ಭಟ್‌, ನಿರಂಜನ್‌ ಗೋಗೆr ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.