1,111 ಅಂಕಗಳ ನಷ್ಟದೊಂದಿಗೆ ವಾರ ಮುಗಿಸಿದ ಮುಂಬಯಿ ಶೇರು


Team Udayavani, Aug 11, 2017, 4:35 PM IST

Sensex-Musings-700.jpg

ಮುಂಬಯಿ : ಈ ವಾರವನ್ನು ಪೂರ್ತಿಯಾಗಿ ನಷ್ಟದ ಹಾದಿಯಲ್ಲೇ ಸವೆಸಿದ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ವಾರಾಂತ್ಯದ ದಿನವಾದ ಶುಕ್ರವಾರದ ವಹಿವಾಟನ್ನು 318 ಅಂಕಗಳ ನಷ್ಟದೊಂದಿಗೆ ತಿಂಗಳ ಕನಿಷ್ಠ ಮಟ್ಟವಾದ 31,213.59 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 109.45 ಅಂಕಗಳ ನಷ್ಟವನ್ನು ಕಂಡು ದಿನದ ವಹಿವಾಟನ್ನು 9,685.55 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.  ನಿಫ್ಟಿ ಈ ಮಟ್ಟವನ್ನು ಕಳೆದ ಜುಲೈ 7ರಂದು ಕಂಡಿತ್ತು.

ಸೆನ್ಸೆಕ್ಸ್‌ ಕಳೆದ ನಾಲ್ಕು ದಿನಗಳ ವಹಿವಾಟಿನಲ್ಲಿ 794.05 ಅಂಕಗಳ ನಷ್ಟವನ್ನು ಅನುಭವಿಸಿದೆ. ಈ ವಾರದಲ್ಲಿ ಸೆನ್ಸೆಕ್ಸ್‌ ಅನಭವಿಸಿರುವ ನಷ್ಟ 1,111.82 ಅಂಕಗಳ (ಶೇ.3.43); ನಿಫ್ಟಿ ಅನುಭವಿಸಿರುವ ನಷ್ಟ 355.60 (ಶೇ.3.53) .

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.