ಕ್ಯಾಂಡಿ ಟೆಸ್ಟ್ ; ಶಿಖರ್ ಧವನ್ ಭರ್ಜರಿ ಶತಕ
Team Udayavani, Aug 12, 2017, 3:46 PM IST
ಕ್ಯಾಂಡಿ: ಇಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಶನಿವಾರದಿಂದ ನಡೆಯುತ್ತಿರುವ ಟೆಸ್ಟ್ ಸರಣಿಯ 3ನೇ ಪಂದ್ಯದಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.
ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭರ್ಜರಿ ಆಟವಾಡಿದ ಆರಂಭಿಕರಾದ ಧವನ್ 119 ರನ್ಗಳಿಸಿ ಔಟಾದರು. ಇದು ಅವರ ಟೆಸ್ಟ್ನ 6 ನೇ ಶತಕವಾಗಿದೆ. ಧವನ್ಗೆ ಸಾಥ್ ನೀಡಿದ ರಾಹುಲ್ 85 ರನ್ಗಳಿಸಿ ಔಟಾದರು.ಪೂಜಾರಾ 8 ರನ್,ರೆಹಾನೆ 17 ರನ್ಗೆ ಔಟಾಗಿ ನಿರಾಶರಾದರು.
3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳನ್ನು ಗೆದ್ದಿರುವ ಭಾರತ 4 ವಿಕೆಟ್ ನಷ್ಟಕ್ಕೆ 268 ರನ್ಗಳಿಸಿದೆ. ಕೊಹ್ಲಿ 27 ,ಅಶ್ವಿನ್ 1 ರನ್ಗಳಿಸಿ ಕ್ರೀಸ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ