ಉಗ್ರ ಕಸಬ್ನ ಕೋಣೆ ವಿಜಯ ಮಲ್ಯಗೆ ಸೇಫ್
Team Udayavani, Aug 16, 2017, 10:10 AM IST
ಮುಂಬಯಿ: ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಹಾರಿರುವ ಉದ್ಯಮಿ ವಿಜಯ ಮಲ್ಯ ಅವರು ಗಡಿಪಾರಾದರೆ, ಅವರಿಗೆ ಮುಂಬಯಿನ ಆರ್ಥರ್ ರಸ್ತೆ ಜೈಲಿನಲ್ಲಿ ಉಗ್ರ ಕಸಬ್ ಇದ್ದ ಕೋಣೆಯೇ ಅತ್ಯಂತ ಸೇಫ್ ಎಂದು ಕೇಂದ್ರ ಸರಕಾರವು ಲಂಡನ್ ಕೋರ್ಟ್ಗೆ ವರದಿ ಕೊಟ್ಟಿದೆ.
ಮಲ್ಯ ಅವರನ್ನು ಹಸ್ತಾಂತರಿಸಿದ ಬಳಿಕ ಅವರ ಸುರಕ್ಷತೆಯ ಕುರಿತು ನ್ಯಾಯಾಲಯ ಎತ್ತಿದ ಆತಂಕಕ್ಕೆ ಸರಕಾರ ಈ ವರದಿ ಮೂಲಕ ಉತ್ತರ ಕೊಟ್ಟಿದೆ. ಮಲ್ಯ ಭಾರತಕ್ಕೆ ಬಂದಾಗ ಅವರನ್ನು ಅತಿ ಭದ್ರತೆಯ ಜೈಲಿನಲ್ಲಿ ಇರಿಸಲಾಗುವುದು. ಇದಕ್ಕೆ ಪಾಕ್ ಉಗ್ರ ಕಸಬ್ ಕೋಣೆ ಸೂಕ್ತವಾಗಿದೆ ಎಂದು ಹೇಳಿದೆ. ಜೈಲಿನ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳು ವರದಿ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಸಿತ್ತು. ಅದನ್ನು ಸರಕಾರ ಕೋರ್ಟ್ಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್