ಪರಿಸರ ಸ್ನೇಹಿ ವಿಗ್ರಹಗಳಿಗೆ ಬೇಡಿಕೆ

Team Udayavani, Aug 16, 2017, 3:51 PM IST

vijayapur5.jpg

ನಾಲತವಾಡ: ಗಣೇಶನ ಚತಿರ್ಥಿ ಹತ್ತಿರವಾಗುತ್ತಿದ್ದಂತೆ ಗಣೇಶನ ವಿಗ್ರಹಗಳಿಗೆ ಬೇಡಿಕೆ ಹೆಚ್ಚಿದ್ದು ಅದರಲ್ಲೂ ಪರಿಸರ ಸ್ನೇಹಿ ಮೂರ್ತಿಗಳಿಗೆ ಬೇಡಿಕೆ ಅತಿಯಾಗಿದೆ. ಆಷಾಢ ಮುಗಿದು ಶ್ರಾವಣ ಮಾಸದ ಆರಂಭದೊಂದಿಗೆ ಹಬ್ಬಗಳ ಸುಗ್ಗಿ ಜೋರಾಗಿಯೇ ಇರುತ್ತದೆ. ಪರಿಣಾಮ ಪಟ್ಟಣದ ಗಣೇಶ ಮೂರ್ತಿಗಳ ಪ್ರಸಿದ್ಧ ವ್ಯಾಪಾರಿಗಳಾದ ರಾಘವೇಂದ್ರ ಚಿತ್ರಗಾರ್‌ (ಪೇಟಕರ್‌) ಈ ಬಾರಿ ಬಗೆ ಬಗೆಯ ಗಣೇಶನ ವಿಗ್ರಹಗಳನ್ನು ತಂದಿದ್ದು ಗಮನ ಸೆಳೆಯುತ್ತಿವೆ. ಕಳೆದ ಒಂದು ವಾರದಿಂದಷ್ಟೇ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಿಂದ ಸುಮಾರು 20ಕ್ಕೂ ಹೆಚ್ಚು ಬಗೆಯ ಸಂಪೂರ್ಣ ಮಣ್ಣಿನ ಗಣೇಶನ ವಿಗ್ರಹಗಳು ಬಂದಿದ್ದು ಪರಿಸರಕ್ಕೆ ಧಕ್ಕೆಯಾಗದಂತಹ ಬಗೆಯ ಸುಣ್ಣ ಬಣ್ಣ ನೀಡುವ ಕಾರ್ಯ ನಡೆದಿದ್ದರೆ ಇನ್ನೊಂದೆಡೆ ತಮಗೀಷ್ಟವಾದ ಗಣಪನ ಖರೀದಿಗೆ ಬುಕಿಂಗ್‌ ಜೋರಾಗಿ ನಡೆದಿದೆ. ಪರಿಸರದ ಮೇಲೆ ಪರಿಣಾಮ ಬೀರಬಹುದಾದ ಪಿಒಪಿ ಗಣಪತಿ ಮೂರ್ತಿಗಳಿಗೆ ಕಡಿವಾಣ ಹಾಕಿದ ಜಿಲ್ಲಾಡಳಿತ ಆದೇಶದ ಹಿನ್ನೆಲೆ ರಾಘವೇಂದ್ರ ಪೇಟಕರ್‌ ಎಂಬುವರು ಸುಮಾರು 30ಕ್ಕೂ ನಾನಾ ರೂಪಕ ಮಣ್ಣಿನ ಮೂರ್ತಿಗಳನ್ನೇ ಮಾರಾಟಕ್ಕೆ ತಂದಿದ್ದು ವಿಶೇಷವಾಗಿದೆ. ವಿಭಿನ್ನ ಶೈಲಿಯ ಗಣಪತಿಗಳು: ಈ ಬಾರಿ ಖರೀದಿದಾರರ ಗಮನ ಸೆಳೆಯುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಕಲಾಕಾರರು ಸಿದ್ಧ ಪಡಿಸಿದ ಮೂರ್ತಿಗಳ ಆಗಮನವಾಗಿದ್ದು ಕಿನ್ನಾಳದಲ್ಲಿ ಸುಮಾರು 100 ಕಲಾಕಾರರಿಗೆ ಗಣೇಶ ಮೂರ್ತಿಯನ್ನೇ ಸಿದ್ದಪಡಿಸಲು ಸರಕಾರವೇ ನೀಡಿದ 5 ಎಕರೆ ಜಮೀನಿನ ಉತ್ತಮ ಜೇಡಿ ಮಣ್ಣಿನ ಮೂರ್ತಿಗಳನ್ನು ಮಾರಾಟಕ್ಕೆ ತರಲಾಗಿದೆ. 400 ರೂ.ದಿಂದ 20 ಸಾವಿರ ರೂ. ಬೆಲೆ ಬಾಳುವ 1 ಅಡಿಯಿಂದ 7 ಅಡಿ ಎತ್ತರದ ಗಣಪತಿಗಳನ್ನು ತರಲಾಗಿದೆ. ವಿವಿಧ ಬಗೆಯ ಪರಮೇಶ್ವರ, ಶಂಕು, ಅಂಶ, ಭೂಮಿ, ಭೂಮಂಡಲ, ಕೃಷ್ಣ, ಆನೆ, ನವಿಲು, ಬಾಹುಬಲಿ, ಮಹಾರಾಜ. ನಂದಿ ಪರಮೇಶ್ವರ, ಬಾತುಕೋಳಿ ಇನ್ನೂ ಹಲವು ದೇವ ದೇವತೆಯರು ಹೊತ್ತ ಮೂರ್ತಿಗಳನ್ನು ಮಾರಾಟಕ್ಕೆ ಬಂದಿದ್ದು ಗಮನ ಸೆಳೆಯುತ್ತಿವೆ.

ಲಕ್ಷ್ಮೀ ಬಿರಾದಾರ 

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.