ಮರಳು ಸಾಗಾಟ ತಪಾಸಣೆ ಹೊಣೆ ಎಲ್ಲ  ಇಲಾಖೆಗೆ: ಪ್ರಮೋದ್‌

Team Udayavani, Aug 17, 2017, 8:50 AM IST

pramod.jpg

ಉಡುಪಿ: ಈ ತಿಂಗಳ ಅಂತ್ಯದೊಳಗೆ ಸಿಆರ್‌ಝಡ್‌ನ‌ಲ್ಲಿರುವ ಮರಳು ದಿಬ್ಬಗಳಲ್ಲಿ ಸಾಂಪ್ರದಾಯಿಕವಾಗಿ ಮರಳು ತೆಗೆಯುವ ಕಾರ್ಯ ಆರಂಭಿಸಲು ಕ್ರಮ ಕೈಗೊಳ್ಳಲಾಗಿದ್ದು, ಅನಂತರ ಮರಳಿನ ಸಮಸ್ಯೆ ನೀಗಲಿದೆ. ಮರಳು ಅಕ್ರಮವಾಗಿ ಹೊರಜಿಲ್ಲೆಗಳಿಗೆ ಸಾಗದಂತೆ ನೋಡಿಕೊಳ್ಳುವ ಸಲುವಾಗಿ ತಪಾಸಣೆಯ ಹೊಣೆಯನ್ನು ಗಣಿ ಮತ್ತು ಭೂವಿಜ್ಞಾನ, ಪೊಲೀಸ್‌, ಕಂದಾಯ, ಪಿಡಬ್ಲೂéಡಿ ಸಹಿತ ಎಲ್ಲ ಇಲಾಖೆಗಳಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಮಣಿಪಾಲದಲ್ಲಿ  ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು.

ಸಿಆರ್‌ಝಡ್‌ನ‌ಲ್ಲಿ  ಮರಳು ತೆಗೆಯಲು ಉಡುಪಿ- 26, ಬ್ರಹ್ಮಾವರ – 84, ಕುಂದಾಪುರ – 18 ಹಾಗೂ ಬೈಂದೂರು-5 ಹೀಗೆ ಒಟ್ಟು 133 ಪರ್ಮಿಟ್‌ ಕೊಡಲಾಗುವುದು. ಇನ್ನೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 407 ಟೆಂಪೋ, ಟಿಪ್ಪರ್‌ಗಳಲ್ಲಿ ಮರಳು ಸಾಗಾಟಕ್ಕೆ ಅವಕಾಶವಿದೆ. ಹೊರಜಿಲ್ಲೆಗಳಿಗೆ ದೊಡ್ಡ ಲಾರಿಯಲ್ಲಿ ಮರಳು ಸಾಗಾಟವಾಗುವ ಕಾರಣ ಅಂತಹ ಲಾರಿಗಳಲ್ಲಿ ಮರಳು ಸಾಗಿಸುವುದನ್ನು ನಿರ್ಬಂಧಿಸಲಾಗುವುದು. ನಾನ್‌ಸಿಆರ್‌ಝಡ್‌ ಮರಳುಗಾರಿಕೆ ಕುರಿತು ಸದನ ಉಪಸಮಿತಿ ಶೀಘ್ರವೇ ನಿರ್ಣಯ ಕೈಗೊಳ್ಳಲಿದೆ ಎಂದು ಹೇಳಿದ ಸಚಿವರು, ಯಾವುದೇ ಖಾಸಗಿ ಲಾಬಿಗೆ ಮಣಿಯದೆ ಜನಪರವಾಗಿ ನರ್ಮ್ ಬಸ್‌ ಸೇವೆಯನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಉಪಸ್ಥಿತರಿದ್ದರು.

ಮರಳು ತೆಗೆಯಲು ಅರ್ಜಿ ಆಹ್ವಾನ
ಕರಾವಳಿ ನಿಯಂತ್ರಣ ವಲಯದಲ್ಲಿ (ಸಿಆರ್‌ಝಡ್‌) ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡ್ಡಿಯಾಗಿರುವ ಒಟ್ಟು 28 ಮರಳು ದಿಬ್ಬಗಳನ್ನು ಗುರುತಿಸಿದ್ದು, ಈ ದಿಬ್ಬಗಳಲ್ಲಿನ ಮರಳನ್ನು ಮಾನವ ಶ್ರಮದಿಂದ ತೆಗೆಯಲು ರಾಜ್ಯ ಕರಾವಳಿ ನಿರ್ವಹಣಾ ಪ್ರಾಧಿಕಾರ ಅನುಮೋದನೆ ನೀಡಿದೆ. ಪಾರಂಪರಿಕ ಮರಳನ್ನು ತೆಗೆಯುವ ಕಸುಬಿನಲ್ಲಿ ತೊಡಗಿರುವವರು ಅರ್ಜಿ ಸಲ್ಲಿಸಬಹುದು.

ಆ. 27ರೊಳಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಯವರ ಕಚೇರಿಯಿಂದ ನಮೂನೆ ಗಳನ್ನು ಪಡೆದು ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qeqeqwewqeqwe

Congress ಮಾಜಿ ವಕ್ತಾರೆ ಆರೋಪ; ನನ್ನ ಕೂಡಿಹಾಕಿ, ಮದ್ಯಸೇವಿಸಲು ಪೀಡಿಸಿದ್ದರು!

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.