ಪ್ರೊ ಕಬಡ್ಡಿ: ಗುಜರಾತ್‌ಗೆ ಐದನೇ ಗೆಲುವು

Team Udayavani, Aug 17, 2017, 9:25 AM IST

17-ST-8.jpg

ಅಹ್ಮದಾಬಾದ್‌: ಪ್ರೊ ಕಬಡ್ಡಿ ಲೀಗ್‌ ಐದರಲ್ಲಿ ತನ್ನ ತವರಿನ ಪಂದ್ಯದಲ್ಲಿ ಗುಜರಾತ್‌ ಫಾರ್ಚೂನ್‌ ಜೈಂಟ್ಸ್‌ ತಂಡವು ಸತತ ಐದನೇ ಗೆಲುವು ದಾಖಲಿಸಿದೆ. ಬುಧವಾರ ನಡೆದ ದ್ವಿತೀಯ ಪಂದ್ಯದಲ್ಲಿ ಗುಜರಾತ್‌ ತಂಡವು ತೆಲುಗು ಟೈಟಾನ್ಸ್‌ ತಂಡವನ್ನು 29-19 ಅಂಕಗಳಿಂದ ಸೋಲಿಸಿದೆ. ಈ ಮೊದಲು ನಡೆದ ಹರಿಯಾಣ ಮತ್ತು ತಮಿಳ್‌ ತಲೈವಾಸ್‌ ನಡುವಣ ಪಂದ್ಯ 25-25ರಿಂದ  ರೋಚಕ ಟೈಯಲ್ಲಿ ಅಂತ್ಯಗೊಂಡಿತ್ತು. 

ಆರಂಭದಿಂದಲೇ ಭರ್ಜರಿಯಾಗಿ ಆಡಿದ ಗುಜರಾತ್‌ ಮುನ್ನಡೆ ಸಾಧಿಸುತ್ತ ಹೋಯಿತು. ಸಚಿನ್‌ ಒಂದು ರೈಡ್‌ನ‌ಲ್ಲಿ ಮೂರು ಮತ್ತು ಆಲೌಟ್‌ ಮೂಲಕ ಐದಂಕ ಪಡೆದು ಪ್ರಾಬಲ್ಯ ಸ್ಥಾಪಿಸಿದ್ದರು. ಸುಕೇಶ್‌ ಕೂಡ ಆಕ್ರಮಣಕಾರಿಯಾಗಿ ಆಡಿದರು. ಗುಜರಾತ್‌ ಗುರುವಾರದ ಪಂದ್ಯದಲ್ಲಿ ಬೆಂಗಾಲ್‌ ವಾರಿಯರ್ ತಂಡವನ್ನು ಎದುರಿಸಲಿದೆ

ಇಲ್ಲಿನ ಟ್ರಾನ್ಸ್‌ ಸ್ಟೇಡಿಯಾ ಅರೆನಾದಲ್ಲಿ ನಡೆದ ಅಂತರ್‌ ವಲಯ ಪಂದ್ಯದಲ್ಲಿ ಆರಂಭದಲ್ಲಿಯೇ ರೋಚಕ ಸ್ಪರ್ಧೆ ಏರ್ಪಟ್ಟಿತ್ತು. ಹರಿಯಾಣ ಒಂದು ಹಂತದಲ್ಲಿ 4-2ರಿಂದ ಮುನ್ನಡೆ ಪಡೆದಿತ್ತು. ಈ ಸಂದರ್ಭದಲ್ಲಿ ತಲೈವಾಸ್‌ ತಂಡದಲ್ಲಿರುವ ಕನ್ನಡಿಗ ದರ್ಶನ್‌ ಎರಡು ಅದ್ಭುತ ಕ್ಯಾಚ್‌ ತೆಗೆದು ಕೊಂಡರು. ಇದು ಯಾವ ತಾರಾ ಆಟಗಾರನಿಗೂ ಕಡಿಮೆ ಇರಲಿಲ್ಲ. ಈ ಮೂಲಕ ತಾನೊಬ್ಬ ಬಲಿಷ್ಠ ಆಟಗಾರನಾಗುವ ಸೂಚನೆ ನೀಡಿದರು. ಈ ಕ್ಯಾಚ್‌ಗಳ ಮೂಲಕ ಪಂದ್ಯ 4-4ರಿಂದ ಸಮಬಲಗೊಂಡಿತು. ಹೀಗೆ ಸಾಗುತ್ತಿದ್ದ ಪಂದ್ಯ ಮತ್ತೂಮ್ಮೆ 10-10ರಲ್ಲಿತ್ತು. ಆದರೆ ಮೊದಲ ಅವಧಿಯ ಅಂತ್ಯದಲ್ಲಿ ಹರಿಯಾಣ 13-10ರಿಂದ ಮುನ್ನಡೆ ಪಡೆದು ಮೇಲುಗೈ ಸಾಧಿಸಿತು.

ಮೊದಲ ಅವಧಿಯಲ್ಲಿ ಉಭಯ ತಂಡಗಳಿಗೆ ಬಹುತೇಕ ಅಂಕ ಸಿಕ್ಕಿದ್ದು ಟ್ಯಾಕಲ್‌ನಲ್ಲಿ. ರೈಡಿಂಗ್‌ನಲ್ಲಿ ಎರಡೂ ತಂಡಗಳ ಆಟಗಾರರು ವೈಫ‌ಲ್ಯ ಎದುರಿಸಿದರು. ತಲೈವಾಸ್‌ನ ತಾರಾ ರೈಡರ್‌ ಅಜಯ್‌ ಠಾಕೂರ್‌ ಕೂಡ ಹರ್ಯಾಣ ಬಲೆಯಲ್ಲಿ ಸಿಕ್ಕಿಬಿದ್ದರು. ಹೀಗಾಗಿ ಪಂದ್ಯದ ಅಂಕಗಳ ಏರಿಕೆ ಟ್ಯಾಕಲ್‌ ಮೇಲೆ ಅವಲಂಬಿತವಾಗಿತ್ತು.

ತಿರುಗಿ ಬಿದ್ದ ತಲೈವಾಸ್‌: ಈ ಹಂತದಲ್ಲಿ ತಲೈ ವಾಸ್‌ ದಾಳಿಯನ್ನು ಪ್ರಬಲವಾಗಿಸಿತು. ಇದರಿಂದಾಗಿ ಹಂತಹಂತವಾಗಿ ಹರ್ಯಾಣ ಕೋಟೆ ಬರಿದಾಗುತ್ತಾ ಸಾಗಿತು. ಪಂದ್ಯದ 25ನೇ ನಿಮಿಷದಲ್ಲಿ ಹರ್ಯಾಣ ಆಲೌಟ್‌ ಆಯಿತು. ಈ ಸಂದರ್ಭದಲ್ಲಿ ತಲೈವಾಸ್‌ 17-14ರಿಂದ ಮುನ್ನಡೆ ಪಡೆಯಿತು.

ಮಂಜು ಮಳಗುಳಿ

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.