ಮನಪಾ ಮುಂಭಾಗ ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Team Udayavani, Aug 18, 2017, 7:45 AM IST

protest.jpg

ಮಹಾನಗರ: ಬೀದಿಬದಿ ವ್ಯಾಪಾರಸ್ಥರ ಮೇಲೆ ನಿರಂತರವಾಗಿ ಮಹಾನಗರಪಾಲಿಕೆ ದಾಳಿ ನಡೆಸಿ, ತೆರವು ಮಾಡುವುದನ್ನು ಖಂಡಿಸಿ ಹಾಗೂ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಪಾಲಿಕೆ ಕಚೇರಿ ಮುಂಭಾಗ ಸಿಐಟಿಯು ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ಸಿಐಟಿಯು ಮುಖಂಡ ಸುನೀಲ್‌ ಕುಮಾರ್‌ ಬಜಾಲ್‌ ಮಾತನಾಡಿ, ಮಹಾನಗರ ಪಾಲಿಕೆ ನಿರಂತರವಾಗಿ ಬೀದಿಬದಿ ವ್ಯಾಪಾರಸ್ಥರ ಮೇಲೆ ದಾಳಿ ಯನ್ನು ನಡೆಸುತ್ತಿದ್ದು, ಇದರಿಂದ ಬಡ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮಾಡಿಕೊಡಬೇಕು ಎಂದು  ಆಗ್ರಹಿಸಿದರು.

ಪ್ರತಿಭಟನೆ ನಡೆಸುತ್ತಿರುವ ಮಾಹಿತಿ ತಿಳಿದು, ಮನಪಾ ಆಯುಕ್ತ  ಮಹಮ್ಮದ್‌ ನಝೀರ್‌ ಮಾತುಕತೆ ನಡೆಸಿ, ಬೀದಿಬದಿ ವ್ಯಾಪಾರಿಗಳಿಗೆ ಮೀಸಲಿಟ್ಟ ಜಾಗದಲ್ಲಿ ವಾರದೊಳಗೆ ಕ್ರಮ ಸಂಖ್ಯೆ ಅಳವಡಿಸಲಾಗುವುದು. ವ್ಯಾಪಾರಿಗಳು ಬೀದಿಬದಿಯಲ್ಲಿ ಮಾರಾಟ ಮಾಡದೆ, ಮೀಸಲಿಟ್ಟ ಜಾಗವನ್ನೇ ಉಪಯೋಗಿಸಬೇಕು ಎಂದು ಸೂಚಿಸಿದರು. 

350 ಮಂದಿ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಒದಗಿಸಲು ಬಾಕಿ ಇದೆ. 150 ಗುರುತಿನ ಚೀಟಿ ಸಿದ್ಧವಾಗಿದೆ. ಉಳಿದ ಕಾರ್ಡ್‌ಗಳನ್ನು ಮೂರನೇ ಹಂತದಲ್ಲಿ ನೀಡಲಾಗುವುದು ಎಂದು ಆಯುಕ್ತರು ತಿಳಿಸಿರುವುದಾಗಿ ಸುನೀಲ್‌ ಕುಮಾರ್‌ ಬಜಾಲ್‌ ತಿಳಿಸಿದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.