ಆಸ್ಟ್ರಿಯಾ ವಿರುದ್ಧ ಭಾರತ ಜಯಭೇರಿ

Team Udayavani, Aug 18, 2017, 11:29 AM IST

18-SPORTS-3.jpg

ಹೊಸದಿಲ್ಲಿ: ರಮಣ್‌ದೀಪ್‌ ಸಿಂಗ್‌ ಮತ್ತು ಚಿಂಗ್ಲೆನ್‌ಸನಾ ಸಿಂಗ್‌ ಅವರ ಅವಳಿ ಗೋಲಿನ ನೆರವಿನಿಂದ ಭಾರತೀಯ ಪುರುಷ ಹಾಕಿ ತಂಡವು ಆಸ್ಟ್ರಿಯಾ ವಿರುದ್ಧ ನಡೆದ ಐದನೇ ಮತ್ತು ಅಂತಿಮ ಪಂದ್ಯದಲ್ಲಿ 4-3 ಗೋಲುಗಳಿಂದ ರೋಚಕ ಜಯ ಸಾಧಿಸಿತು. ಈ ಗೆಲುವಿನ ಮೂಲಕ ಭಾರತ ಯುರೋಪ್‌ ಪ್ರವಾಸವನ್ನು ಸ್ಮರಣೀಯವಾಗಿ ಅಂತ್ಯಗೊಳಿಸಿತು.

ಇನ್ನೇನು ಪಂದ್ಯ ಮುಗಿಯುವಷ್ಟರಲ್ಲಿ ಚಿಂಗ್ಲೆನ್‌ಸನಾ ಹೊಡೆದ ಗೋಲಿನಿಂದ ಭಾರತ ಜಯಭೇರಿ ಬಾರಿಸುವಂತಾಯಿತು. ಈ ಮೊದಲು 3-1 ಮುನ್ನಡೆ ಸಾಧಿಸಿ ಗೆಲುವಿನ ಕನಸಿನಲ್ಲಿದ್ದ ಭಾರತ ಕೊನೆ ಹಂತದಲ್ಲಿ ಆಸ್ಟ್ರಿಯಾಕ್ಕೆ ಎರಡು ಗೋಲು ಹೊಡೆಯುವ ಅವಕಾಶ ಕಲ್ಪಿಸಿಕೊಟ್ಟ ಕಾರಣ ಪಂದ್ಯ ತೀವ್ರ ರೋಚಕ ಕ್ಷಣ ಎದುರಿಸುವಂತಾಯಿತು. 

ವಿಶ್ವದ ನಾಲ್ಕನೇ ರ್‍ಯಾಂಕಿನ ಹಾಲೆಂಡ್‌ ತಂಡ ವನ್ನು ಸತತ ಎರಡು ಪಂದ್ಯಗಳಲ್ಲಿ ಸೋಲಿಸಿ ಸಾಹಸ ಮೆರೆದ ಭಾರತ ಆಸ್ಟ್ರಿಯಾ ವಿರುದ್ಧವೂ ಜಯ ಸಾಧಿಸಿ ಗೆಲುವಿನ ಅಂತರವನ್ನು ಮೂರ ಕ್ಕೇರಿಸಿತು. ಮನ್‌ಪ್ರೀತ್‌ ಸಿಂಗ್‌ ನೇತೃತ್ವದ ಯುವ ಆಟಗಾರರನ್ನು ಒಳಗೊಂಡ ಭಾರತ ತಂಡ 3 ಗೆಲುವು ಮತ್ತು 2 ಸೋಲಿನೊಂದಿಗೆ ಐದು ಪಂದ್ಯಗಳ ಯುರೋಪ್‌ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿತು. ಭಾರತ ಸರಣಿಯ ಆರಂಭದ ಎರಡು ಪಂದ್ಯಗಳಲ್ಲಿ ಐದನೇ ರ್‍ಯಾಂಕಿನ ಬೆಲ್ಜಿಯಂಗೆ ಶರಣಾಗಿತ್ತು. 

ಮೊದಲ ಕ್ವಾರ್ಟರ್‌ ಆಟದ ವೇಳೆ ಆಸ್ಟ್ರಿಯಾ ಮುನ್ನಡೆ ಸಾಧಿಸಿತ್ತು. ಆದರೆ ರಮಣ್‌ದೀಪ್‌ ಎರಡನೇ ಕ್ವಾರ್ಟರ್‌ನಲ್ಲಿ ಪೆನಾಲ್ಟಿ ಕಾರ್ನರ್‌ ಮೂಲಕ ಗೋಲು ಹೊಡೆದು ಸಮಬಲ ಸಾಧಿಸಿ ದರು. ಪಂದ್ಯ ಸಾಗುತ್ತಿದ್ದಂತೆ ಮಿಡ್‌ಫಿàಲ್ಡ್‌ನಲ್ಲಿ ಚೆಂಡಿನ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಿದ ಭಾರತೀಯರು ಆಸ್ಟ್ರಿಯಾ ತಂಡದ ಮೇಲೆ ಒತ್ತಡ ಹೇರಿದರು. ಆದರೆ ಗೋಲು ಹೊಡೆ ಯಲು ಭಾರತೀಯರಿಂದ ಸಾಧ್ಯವಾಗಲಿಲ್ಲ. ಹಾಗಾಗಿ ಮೊದಲಾರ್ಧದ ಆಟ ಮುಗಿದಾಗ 1-1 ಸಮಬಲದಲ್ಲಿತ್ತು.

ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಆಕ್ರಮಣ ಕಾರಿಯಾಗಿ ಆಡಿತು. ರಮಣ್‌ದೀಪ್‌ ರಿವರ್ಸ್‌ ಹಿಟ್‌ ಮೂಲಕ ಇನ್ನೊಂದು ಗೋಲು ಹೊಡೆದ ಬಳಿಕ ಚಿಂಗ್ಲೆನ್‌ಸನಾ ಅವರು ವರುಣ್‌ ಕುಮಾರ್‌ ನೀಡಿದ ಪಾಸ್‌ನ ಲಾಭ ಪಡೆದು ಗೋಲು ದಾಖಲಿಸಿದರು. ಇದರಿಂದ ಭಾರತ 3-1 ಮುನ್ನಡೆ ಸಾಧಿಸುವಂತಾಯಿತು. ಪಂದ್ಯ ಮುಗಿಯಲು 10 ನಿಮಿಷಗಳಿರುವಾಗ ಆಸ್ಟ್ರಿಯಾ ಎರಡು ಗೋಲು ಹೊಡೆದು ಸಮಬಲ ಸ್ಥಾಪಿಸಿದಾಗ ಭಾರತ ಆಘಾತಕ್ಕೆ ಒಳಗಾಗಿತ್ತು. ಆದರೆ ಚಿಂಗ್ಲೆನ್‌ಸನಾ ಪಂದ್ಯ ಮುಗಿಯಲು 10 ಸೆಕೆಂಡ್‌ಗಳಿರುವಾಗ ಗೋಲು ಹೊಡೆದು ಭಾರತಕ್ಕೆ ಸ್ಮರಣೀಯ ಜಯ ಒದಗಿಸಿದರು.

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.