“ಎತ್ತಿನಹೊಳೆ ಯೋಜನೆಯಿಂದ ನೀರಿಗೆ ತತ್ವಾರ’

Team Udayavani, Aug 19, 2017, 6:30 AM IST

1808gk1.jpg

ಉಡುಪಿ: ಎತ್ತಿನಹೊಳೆ ಯೋಜನೆಯಿಂದ ಮುಂದಿನ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯಲು ನೀರು ಇಲ್ಲದೆ ಪರದಾಡಬೇಕಾದ ಪರಿಸ್ಥಿತಿ ಬರಬಹುದು ಜಯಶ್ರೀಕೃಷ್ಣ ಪರಿಸರ ಸಮಿತಿ ಸಂಸ್ಥಾಪಕ  ತೋನ್ಸೆ ಜಯಕೃಷ್ಣ ಶೆಟ್ಟಿ ಹೇಳಿದರು. 

ಗುರುವಾರ ತೋನ್ಸೆಯಲ್ಲಿ ನಡೆದ ಜಯಶ್ರೀ ಕೃಷ್ಣ ಪರಿಸರ ಸಮಿತಿ  ಸಭೆಯನ್ನು ಉದ್ದೇಶಿಸಿ  ಮಾತನಾಡಿದ ಅವರು, ಕೃಷಿ ಭೂಮಿಗಳು ಮುಕ್ತಾಯದ ಹಂತಕ್ಕೆ ತಲುಪಬಹುದು. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರ ಹೊಣೆಯಾಗುತ್ತವೆ.  ಈಗಲಾದರೂ ಜನ ಎಚ್ಚೆತ್ತುಕೊಳ್ಳದೆ  ಹೋದರೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ನಾಶವಾಗಿ ಹೋಗಲಿದೆ ಎಂದರು. 

ಸಮಿತಿ ಅಧ್ಯಕ್ಷ ಧರ್ಮಪಾಲ್‌ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಾಮಚಂದ್ರ ಬೈಕಂಪಾಡಿ, ಕಾರ್ಯದರ್ಶಿ ಚಂದ್ರಶೇಖರ ಬೆಲ್ಚಡ, ಪದಾಧಿ ಕಾರಿಗಳಾದ ನಿತ್ಯಾನಂದ ಕೋಟ್ಯಾನ್‌, ಎಲ್‌.ಟಿ. ಅಮೀನ್‌, ಜಗದೀಶ ಅಧಿಕಾರಿ,  ರಾಮಚಂದ್ರ ಗಾಣಿಗ ಉಪಸ್ಥಿತರಿದ್ದರು. ದಯಾಸಾಗರ ಚೌಟ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.