ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರೈ.ಲಿ. ಕಂಪನಿಯ ಆಡಳಿತ: ದೇವೇಗೌಡ
Team Udayavani, Aug 20, 2017, 7:35 AM IST
ಬೆಳಗಾವಿ: ಕರ್ನಾಟಕದಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಲ್ಲ. ಇಲ್ಲಿರುವುದು ಸಿದ್ದರಾಮಯ್ಯ ಸರಕಾರ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಪ್ರೈವೆಟ್ ಲಿಮಿಟೆಡ್ ಕಂಪನಿ ಆಗಿದೆ.
ತಮ್ಮಿಷ್ಟದಂತೆ ಸಿದ್ದರಾಮಯ್ಯ ಸರಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು. ಬಿಜೆಪಿ, ಕಾಂಗ್ರೆಸ್ ಅಧಿ ಕಾರಾವಧಿಯಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಕುಮಾರಸ್ವಾಮಿ ಸದನದಲ್ಲಿ ಮಾತನಾಡಿದರೂ ರಾಜ್ಯ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ. ಈಗ ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿವೆ.
ಕಾಂಗ್ರೆಸ್ ಹಾಗೂ ಬಿಜೆಪಿ ಪರಸ್ಪರ ದೂಷಿಸುತ್ತ ರಾಜ್ಯವನ್ನು ಅಧೋಗತಿಯತ್ತ ಕೊಂಡೊಯ್ಯುತ್ತಿವೆ ಎಂದು
ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ