ACB FIR: ಇಂದೂ ಬಿಜೆಪಿ ಬೃಹತ್‌ ಪ್ರತಿಭಟನೆ; ಸಿಎಂ ವ್ಯಂಗ್ಯ


Team Udayavani, Aug 20, 2017, 3:26 PM IST

12.jpg

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಎಸಿಬಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಭಾನುವಾರ ನಗರದ ಮೈಸೂರ್‌ ಬ್ಯಾಂಕ್‌ ಸರ್ಕಲ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದೆ. 

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಶಾಸಕರು, ಬಿಬಿಎಂಪಿ ಸದಸ್ಯರು, ನೂರಾರು ಮುಖಂಡರು ಭಾಗಿಯಾಗಿದ್ದರು.

ಅರವಿಂದ್‌ ಲಿಂಬಾವಳಿ ಮಾತನಾಡಿ ‘ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸಲು ನಮಗೆ ದಾಖಲೆ ಸಿಕ್ಕಿದೆ’ ಎಂದರು. ವಿ.ಸೋಮಣ್ಣ ಮಾತನಾಡಿ ‘ಸಿದ್ದರಾಮಯ್ಯ ಸರ್ಕಾರದ ಆಯುಷ್ಯ ಮುಗಿದಿದೆ’ ಎಂದರು. ಶೋಭಾ ಕರಂದ್ಲಾಜೆ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. 

ಸಿದ್ದರಾಮಯ್ಯ ವ್ಯಂಗ್ಯ 
ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ‘ಬಿಜೆಪಿಯವರು ಯಾವ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎಸಿಬಿಗೆ ದೂರು ಬಂದಿದೆ ಹೀಗಾಗಿ ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿಯವರಿಗೆ ಕಾನೂನು ಗೊತ್ತಿಲ್ವೆ,ನಾವೇನು ಎಸಿಬಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಬಿಜೆಪಿಯೇ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ’ ಎಂದು ತಿರುಗೇಟು ನೀಡಿದರು.  

ಶಿವರಾಮ ಕಾರಂತ ಬಡಾವಣೆಯಲ್ಲಿ ಅಕ್ರಮ ಡಿನೊಟಿಫೀಕೇಶನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ತಪ್ಪು ಮಾಡಿದ್ದಾರೆಂದು ಹೇಳಿಕೆ ನೀಡುವಂತೆ ಎಸಿಬಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ತನಿಖಾ ದಳದ ಉಪ ಕಾರ್ಯದರ್ಶಿ ಕೆಎಎಸ್‌ ಅಧಿಕಾರಿ ಬಸವರಾಜೇಂದ್ರ “ಬಾಂಬ್‌’ಸಿಡಿಸಿದ್ದರು. 

ಟಾಪ್ ನ್ಯೂಸ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.