ಕೋ ಆಪರೇಟೀವ್‌ ಸೊಸೈಟಿಗೆ ಸಂಜನಾ ದೂರು


Team Udayavani, Aug 22, 2017, 12:08 PM IST

sanjana.jpg

ಬೆಂಗಳೂರು: ಮಲ್ಲೇಶ್ವರದ ಪ್ರಸಿದ್ಧಿ ಚಿಟ್‌ಫ‌ಂಡ್‌ ವಿರುದ್ಧ ಕ್ರಮ ಜರುಗಿಸಲು ಕೋರಿ ಚಿತ್ರ ನಟಿ ಸಂಜನಾ ಸೋಮವಾರ ರಾಜ್ಯ ಕೋ-ಆಪರೇಟಿವ್‌ ಸೊಸೈಟಿ ರಿಜಿಸ್ಟ್ರಾರ್‌ಗೆ ದೂರು ನೀಡಿದ್ದಾರೆ. ಪ್ರಸಿದ್ಧಿ ಚಿಟ್‌ಫ‌ಂಡ್‌ ಪ್ರೈವೈಟ್‌ ಲಿ. ಮಾಲೀಕರಾದ ಮಹೇಶ್‌ ಹಾಗೂ ನಿರುಪಮಾ ತಮಗೆ 26 ಲಕ್ಷ ರೂ. ವಂಚಿಸಿದ್ದು, ಇದೇ ರೀತಿ ಹಲವರಿಗೆ ವಂಚಿಸಿರುವ ಸಾಧ್ಯತೆಯಿದೆ.

ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ಕೋರಿ ಕೋ ಆಪರೇಟೀವ್‌ ಸೊಸೈಟಿಯ ರಿಜಿಸ್ಟ್ರಾರ್‌ ಅವರನ್ನು ಭೇಟಿಯಾಗಿ ನಟಿ ದೂರು ನೀಡಿದ್ದಾರೆ. ಈ ಸಂಬಂಧ  ಸುದ್ದಿಗಾರರ ಜೊತೆ ಮಾತನಾಡಿದ ಅವರು, ಆರೋಪಿಗಳ ವಿರುದ್ಧ  ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಲ್ಲದೆ ಮುಂದಿನ ಮೂರು ದಿನಗಳಲ್ಲಿ ಇಬ್ಬರ ವಿರುದ್ಧವೂ ಜಾಮೀನು ರಹಿತ ವಾರೆಂಟ್‌ ಜಾರಿಯಾಗುವ ಸಾಧ್ಯತೆಯಿದ್ದು, ಸದ್ಯದಲ್ಲಿಯೇ ಬಂಧನವಾಗುವ ಸಾಧ್ಯತೆಯಿದೆ ಎಂದರು.

ಇದೇ ಆರೋಪಕ್ಕೆ ಸಂಬಂಧಿಸಿದಂತೆ ಸಂಜನಾ ಆಗಸ್ಟ್‌ 19ರಂದು ನೀಡಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಠಾಣೆ ಪೊಲೀಸರು, ತನಿಖೆ ಚುರುಕೊಳಿಸಿದ್ದಾರೆ. ಆರೋಪಿಗಳಾದ ಮಹೇಶ್‌ ಹಾಗೂ ನಿರುಪಮಾ, ಸುಮಾರು 150 ಕುಟುಂಬಗಳಿಂದ 100ಕೋಟಿ ಹಣ ಸಂಗ್ರಹಿಸಿರುವ ಸಾಧ್ಯತೆಯಿದೆ. ಸದ್ಯ ಆರೋಪಿಗಳು  ನೆರೆರಾಜ್ಯಗಳಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.