ಮಳೆ ನೀರು ಸಂರಕ್ಷಣೆ ಪ್ರಾತ್ಯಕ್ಷಿಕ


Team Udayavani, Aug 22, 2017, 12:29 PM IST

bid 6.jpg

ಭಾಲ್ಕಿ: ಚಳಕಾಪುರ ಗ್ರಾಮದಲ್ಲಿ ಭಿಮರಾಯನಗುಡಿ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಮಣ್ಣು ಮತ್ತು ಮಳೆ ನೀರು ಸಂರಕ್ಷಣಾ ಮಹತ್ವದ ಕುರಿತು ರೈತರಿಗೆ ಪ್ರಾತ್ಯಕ್ಷಿಕೆ ತೋರಿಸಿದರು. ಈ ವೇಳೆ ಕೃಷಿ ಶಿಬಿರಾರ್ಥಿ ಮುತ್ತುರಾಜ್‌, ನಮ್ಮ ದೇಶದ ಬಹುಪಾಲು ಭೂಮಿ ಮಳೆಯನ್ನೇ ಅವಲಂಬಿಸಿದ್ದು, ಇಂತಹ ಪ್ರದೇಶಗಳಲ್ಲಿ ಬೀಳುವ ಮಳೆ ನೀರು ಸುಮ್ಮನೆ ವ್ಯರ್ಥವಾಗಿ ನದಿ, ಹಳ್ಳ, ಕೆರೆಗಳನ್ನು ಸೇರುತ್ತಿದೆ. ಗ್ರಾಮಾಂತರ ಪ್ರದೇಶದಲ್ಲಿ ರೈತರು ಮಳೆಯ ನೀರನ್ನು ಸಂಪೂರ್ಣವಾಗಿ ಕೃಷಿ ಭೂಮಿಗೆ ಬಳಸುವುದು ಬಹಳ ಅಗತ್ಯವಾಗಿದೆ ಎಂದು ಹೇಳಿದರು. ಶಿಬಿರದ ವಿಶೇಷ ಸಲಹೆಗಾರ ಡಾ| ಜನಾರ್ಧನ ಕಾಂಬಳೆ ಮಾತನಾಡಿ, ಮಳೆ ನೀರು ಕೋಯ್ಲು ಪರಿಸರ ಸ್ನೇಹಿ ಮತ್ತು ಸರಳ ತಂತ್ರಜ್ಞಾನವಾಗಿದ್ದು, ಅತ್ಯಂತ ಕಡಿಮೆ ಖರ್ಚಿನಲ್ಲಿ ನಿರ್ವಹಿಸಬಹುದಾಗಿದೆ. ಈ ಪದ್ಧತಿಯಿಂದ ಬರಗಾಲದಲ್ಲಿ ನೆರವಾಗುವುದು, ಅಲ್ಲದೇ ಅಂರ್ತಜಲ ಪ್ರಮಾಣ ಹೆಚ್ಚುವುದು. ಮತ್ತು ಮಣ್ಣಿನ ಸವಕಳಿಯನ್ನೂ ಕಡಿಮೆ ಮಾಡಬಹುದಾಗಿದೆ ಎಂದು ಹೇಳಿದರು. ಇದೆ ವೇಳೆ ಗ್ರಾಮದ ಶಾಲೆಯ ಮುಂಭಾಗದ ಬೆಟ್ಟದಲ್ಲಿ ಶಿಬಿರಾರ್ಥಿಗಳು ಪ್ರಾಯೋಗಿಕವಾಗಿ ಮಳೆ ನೀರು ತಡೆ ಕಾಂಟೂರ್‌ ಬದುಗಳನ್ನು ನಿರ್ಮಿಸಿ ರೈತರಿಗೆ ಪ್ರಾತ್ಯಕ್ಷಿಕೆ ತೋರಿಸಿದರು. ಶಾಲೆಯ ಮುಖ್ಯಶಿಕ್ಷಕ ವೀರೇಂದ್ರ ಬೂದಾರ, ಎಸ್‌ ಡಿಎಂಸಿ ಅಧ್ಯಕ್ಷ ಅಶೋಕ ಹಜ್ಜರಗಿ, ಶ್ರೀ ಸಿದ್ದಾರೂಢಸ್ವಾಮಿ ಸ್ವಾತಂತ್ರ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.