L&T ಅಧ್ಯಕ್ಷ AM ನಾಯ್ಕ್ ಗೆ ಸಿಗಲಿದೆ 38.4 ಕೋಟಿ leave encashment


Team Udayavani, Aug 22, 2017, 4:54 PM IST

A M Naik-700.jpg

ಮುಂಬಯಿ : ಇನ್ನೊಂದು ತಿಂಗಳಲ್ಲಿ ನಿವೃತ್ತರಾಗಲಿರುವ 76 ವರ್ಷ ಪ್ರಾಯದ, ದೇಶದ ಪ್ರಖ್ಯಾತ ಲಾರ್ಸನ್‌ ಆ್ಯಂಡ್‌ ಟೋಬ್ರೋ ಕಂಪೆನಿಯ ಅಧ್ಯಕ್ಷ AM ನಾಯ್ಕ್ ಅವರಿಗೆ ಬರೋಬ್ಬರಿ 38.04 ಕೋಟಿ ರೂ.ಗಳ ಲೀವ್‌ ಎನ್‌ಕ್ಯಾಶ್‌ಮೆಂಟ್‌ (ರಜೆ ಪಾವತಿ ಮೊತ್ತ) ಸಿಗಲಿದೆ.

ಕಂಪೆನಿಯ 72ನೇ ವಾರ್ಷಿಕ ವರದಿಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ ಎಂದು ಮಾಧ್ಯಮ ವರದಿ ತಿಳಿಸಿದೆ.

ಅತ್ಯಂತ ಸದೃಢ ಕಂಪೆನಿಯಾಗಿ ಬೆಳೆದು ಬಂದಿರುವ ಎಲ್‌ ಆ್ಯಂಡ್‌ ಟಿ ಇಂದು ತಲುಪಿರುವ ಉನ್ನತ ಔದ್ಯಮಿಕ ಮಟ್ಟಕ್ಕೆ, ಆರ್ಥಿಕ ದೃಢತೆಗೆ ಶೇ.75ರಷ್ಟು ಕೊಡುಗೆ ಅಧ್ಯಕ್ಷ ನಾಯ್ಕ್  ಅವರಿಂದ ಸಂದಿರುವುದು ಗಮನಾರ್ಹವಾಗಿದೆ.

ತಮ್ಮ 52 ವರ್ಷಗಳ ಅವಿರತ ಸೇವೆಯಲ್ಲಿ ನಾಯ್ಕ ಅವರು ರಜೆ ಪಡೆದದ್ದು ಅತ್ಯಂತ ವಿರಳ. ನಾಯ್ಕ್ ಅವರು ವೇತನ ರೂಪದಲ್ಲಿ  3.36 ಕೋಟಿ ಮತ್ತು ಕಮಿಷನ್‌ ರೂಪದಲ್ಲಿ 18.24 ಕೋಟಿ ರೂ. ಪಡೆಯುತ್ತಾ ಬಂದಿದ್ದಾರೆ. ಅಲ್ಲದೆ 19.27 ಕೋಟಿ ರೂ. ಮೌಲ್ಯದ ಸೌಕರ್ಯ, ಸೌಲಭ್ಯಗಳನ್ನು ಪಡೆಯುತ್ತಾ ಬಂದಿದ್ದಾರೆ.

52 ವರ್ಷಗಳ ಸೇವೆ ಸಲ್ಲಿಸಿರುವ ನಾಯ್ಕ್ ಅವರು 2016-17ರ ಸಾಲಿಗೆ ಕಂಪೆನಿಯಿಂದ ಪಡೆದಿರುವ ಪಗಾರ ಒಟ್ಟಾರೆಯಾಗಿ 79 ಕೋಟಿ. ನಾಯ್ಕ ಅವರು ಎಲ್‌ ಆ್ಯಂಡ್‌ ಕಂಪೆನಿಯನ್ನು ಸೇರಿದ್ದು 1965ರಲ್ಲಿ – ಸಿಸ್ಟಮ್ಸ್‌ ಇಂಜಿನಿಯರ್‌ ಆಗಿ. 

ಟಾಪ್ ನ್ಯೂಸ್

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.