ರಮ್ಯಾ ಕೊಟ್ಟ ಸವಾಲಿಗೆ ತಿರುಗೇಟು! ಫೋಟೋ ಫುಲ್ ವೈರಲ್
Team Udayavani, Aug 23, 2017, 9:36 AM IST
ಬೆಂಗಳೂರು : ನಟಿ, ಕಾಂಗ್ರೆಸ್ ಸಾಮಾಜಿಕ ತಾಣಗಳ ಜವಾಬ್ದಾರಿ ಹೊತ್ತಿರುವ ರಮ್ಯಾ ಅವರು ಪ್ರಧಾನಿ ಮೋದಿ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿರುವ ಫೋಟೋ ಹುಡುಕಿ ಕೊಟ್ಟರೆ 25 ಸಾವಿರ ಕೊಡುವುದಾಗಿ ಹೇಳಿ ಸಾವಾಲು ಹಾಕಿದ್ದ ಪೋಸ್ಟ್ಗೆ ಟ್ವೀಟರ್ ಹಿಂಬಾಲಕನೋರ್ವ ಮಾಡಿರುವ ಪ್ರತಿಕ್ರಿಯೆ ವೈರಲ್ ಆಗಿದೆ.
ನವೀನ್ ಸಾಗರ್ ಎಂಬ ಯುವಕ ಟ್ವೀಟರ್ ನಲ್ಲಿ ರಮ್ಯಾ ನಟಿಸಿದ್ದ ತಮಿಳು ಚಿತ್ರವೊಂದರ ಹಸಿ ಬಿಸಿ ದೃಶ್ಯಗಳ ಚಿತ್ರಗಳನ್ನು ಜೋಡಿಸಿ ‘ರಮ್ಯಾ ನೆರೆ ಸಂತ್ರಸ್ತನೊಂದಿಗೆ ಇದ್ದು,ಅವರಿಗೆ ಇದಕ್ಕಾಗಿ 6 ಲಕ್ಷ ರೂಪಾಯಿ ನೀಡಿರುವ ಬಗ್ಗೆ ವರದಿಯಾಗಿದೆ. ಚಿತ್ರ ಫೋಟೋ ಶಾಪ್ ಮಾಡಲಾಗಿಲ್ಲ. ನೈಜ ಚಿತ್ರ’ ಎಂದು ಬರೆದಿದ್ದಾರೆ.
2008 ರಲ್ಲಿ ಬಿಡುಗಡೆಯಾದ ‘ಥೊಂಡಿಲ್’ ಎಂಬ ತಮಿಳು ಚಿತ್ರದಲ್ಲಿ ರಮ್ಯಾ ನಾಯಕ ಶ್ಯಾಮ್ ಜೊತೆಗೆ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು.
ಓಕೆ..ಒಂದು ವೇಳೆ ನೀವು ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂ, ಗುಜರಾತ್ ಅಥವಾ ಬಿಹಾರದಲ್ಲಿ ನೆರೆ ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ ಫೋಟೋವನ್ನು (ಫೋಟೋಶಾಪ್ ಅಲ್ಲ) ಹುಡುಕಿ ಕೊಟ್ಟರೆ 25 ಸಾವಿರ ರೂಪಾಯಿ ನಗದು ನೀಡುವುದಾಗಿ ಸವಾಲು ಹಾಕಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ