ಇನ್‌ಫೋಸಿಸ್‌ ಸ್ಥಾಪಕ ನಂದನ್‌ ನಿಲೇಕಣಿ ಮರಳಿ ಮಾತೃಸಂಸ್ಥೆಗೆ ?

Team Udayavani, Aug 23, 2017, 5:16 PM IST

Nandan Nilekani-700.jpg

ಹೊಸದಿಲ್ಲಿ : ಇನ್‌ಫೋಸಿಸ್‌ ಕಂಪೆನಿಯ ಹೈ ಪ್ರೊಫೈಲ್‌ ಸ್ಥಾಪಕರಲ್ಲಿ ಒಬ್ಬರಾಗಿರುವ ನಂದನ್‌ ನಿಲೇಕಣಿ ಅವರು ಮಾತೃ ಸಂಸ್ಥೆಗೆ ಮರಳುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

ಇನ್‌ಫೋಸಿಸ್‌ ಸಿಇಓ ಹಾಗೂ ಎಂಡಿ ವಿಶಾಲ್‌ ಸಿಕ್ಕಾ ತಮ್ಮ ಹುದ್ದೆಗೆ ಹಠಾತ್‌ ರಾಜೀನಾಮೆ ನೀಡಿರುವುದರಿಂದ ನಿಲೇಕಣಿ ಅವರು ಮತ್ತೆ ತಮ್ಮ ಮಾತೃ ಸಂಸ್ಥೆಯ ನೇತೃತ್ವ ವಹಿಸಲಿದ್ದಾರೆ ಎಂದು ವರದಿಗಳು ಹೇಳಿವೆ. 

ಮಾಧ್ಯಮ ವರದಿಗಳ ಪ್ರಕಾರ ಮುಂದಿನ 48 ತಾಸುಗಳ ಒಳಗೆ ನಿಲೇಕಣಿ ಅವರು ಇನ್‌ಫೋಸಿಸ್‌ ಕಂಪೆನಿಯಲಿ ಯಾವ ಪಾತ್ರ ವಹಿಸುವರೆಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಕಾರ್ಯ ನಿರ್ವಾಹಕೇತರ ಅಧ್ಯಕ್ಷರಾಗಿ ನಂದನ್‌ ನಿಲೇಕಣಿ ಅವರನ್ನು ಮತ್ತೆ ಮಾತೃ ಸಂಸ್ಥೆಗೆ ತರಬೇಕೆಂಬ ಒಲವನ್ನು ಹೂಡಿಕೆ ಸಲಹಾ ಸಂಸ್ಥೆ ವ್ಯಕ್ತಪಡಿಸಿರುವುದಾಗಿಯೂ ಗೊತ್ತಾಗಿದೆ. 

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.