ಹಿಂದೂ ದಮನಕ್ಕೆ ವ್ಯವಸ್ಥಿತ ಸಂಚು: ರತ್ನಾಕರ

Team Udayavani, Aug 24, 2017, 7:50 AM IST

ratnakat.jpg

ಕಾಪು: ಅಮಾಯಕ ಹಿಂದೂಗಳು ಮತ್ತು ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಕೊಲೆ ಯತ್ನಗಳ ಹಿಂದೆ ಹಿಂದೂ ಮತ, ಧರ್ಮವನ್ನು ಭಾರತದಿಂದ ತೊಲಗಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ. ಹಿಂದೂ ಸಮುದಾಯವನ್ನು ಅಪಾಯಕ್ಕೆ ಸಿಲುಕಿಸುತ್ತಿರುವ ಅಪಾಯಕಾರಿ ಶಕ್ತಿಗಳನ್ನು ಮಟ್ಟ ಹಾಕಬೇಕಾದ ರಾಜ್ಯ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿರುವುದು ನಮ್ಮ ನಾಡಿದ ಬಲುದೊಡ್ಡ ದುರಂತವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಹೇಳಿದರು.

ಆ. 22ರಂದು ರಾತ್ರಿ ಕಾಪು ಪೇಟೆಯಲ್ಲಿ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ವತಿಯಿಂದ ನಡೆದ ಪಂಜಿನ ಮೆರವಣಿಗೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಪು ಶೀÅ ಹಳೆ ಮಾರಿಯಮ್ಮ ದೇವಸ್ಥಾನದಿಂದ ಪ್ರಾರಂಭಗೊಂಡ ಪಂಜಿನ ಮೆರವಣಿಗೆ ಕಾಪು ಪೇಟೆಯಲ್ಲಿ ಸಮಾಪನಗೊಂಡಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು, ಯುವ ಮೋರ್ಚಾ ಅಧ್ಯಕ್ಷ ಪ್ರವೀಣ್‌ ಪೂಜಾರಿ, ಜಿ. ಪಂ. ಸದಸ್ಯರಾದ ಗೀತಾಂಜಲಿ ಎಂ. ಸುವರ್ಣ, ಶಿಲ್ಪಾ ಜಿ. ಸುವರ್ಣ, ಶಶಿಕಾಂತ್‌ ಪಡುಬಿದ್ರಿ, ಪುರಸಭಾ ವಿಪಕ್ಷ ನಾಯಕ ಅರುಣ್‌ ಶೆಟ್ಟಿ ಪಾದೂರು, ಪಕ್ಷದ ಜಿಲ್ಲಾ ಮುಖಂಡರಾದ ಬೆ„ಕಾಡಿ ಸುಪ್ರಸಾದ್‌ ಶೆಟ್ಟಿ, ಯಶ್‌ಪಾಲ್‌ ಎ. ಸುವರ್ಣ, ಪ್ರವೀಣ್‌ ಶೆಟ್ಟಿ, ರವಿ ಅಮೀನ್‌, ಶ್ರೀಶ ನಾಯಕ್‌, ನಯನಾ ಗಣೇಶ್‌, ದಿನೇಶ್‌ ಎರ್ಮಾಳು, ನಿತಿನ್‌ ಸೇರಿಗಾರ್‌, ಶರತ್‌ ಶರ್ಮ, ರಮಾಕಾಂತ ದೇವಾಡಿಗ, ಶರಣ್‌ ಮಟ್ಟು, ಗಿರೀಶ್‌ ಕುಮಾರ್‌, ಕೆ. ಮುರಲೀಧರ ಪೈ, ವೀಣಾ ಶೆಟ್ಟಿ, ಪವಿತ್ರಾ ಶೆಟ್ಟಿ, ನವೀನ್‌ ಎಸ್‌. ಕೆ., ಸಂದೀಪ್‌ ರಾವ್‌, ಅನಿಲ್‌ ಕುಮಾರ್‌, ಸುರೇಂದ್ರ ಪೂಜಾರಿ, ಸತೀಶ್‌ ಪೂಜಾರಿ, ಸಂತೋಷ್‌ ಮೂಡುಬೆಳ್ಳೆ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.