ಭಜ್ಜಿ-ಅಭಿಮಾನಿ ನಡುವೆ “ಹಿಂದಿ ಹೇರಿಕೆ’ ವಿವಾದ!


Team Udayavani, Aug 24, 2017, 11:42 AM IST

24-SPORTS-10.jpg

ನವದೆಹಲಿ: ಟ್ವೀಟರ್‌ನಲ್ಲಿ ಕ್ರಿಕೆಟಿಗ ಹರ್ಭಜನ್‌ ಸಿಂಗ್‌ ಮತ್ತು ಹಿಂಬಾಲಕರೊಬ್ಬರ ನಡುವೆ ಭಾಷಾ ವಿವಾದವೊಂದು ಹುಟ್ಟಿಕೊಂಡು ದೊಡ್ಡ ಸುದ್ದಿ ಮಾಡಿದೆ. ಇದೆಲ್ಲ ಶುರುವಾಗಿದ್ದು ವಿರಾಟ್‌ ಕೊಹ್ಲಿ ಪೋಸ್ಟ್‌ ಮೂಲಕ. ನಾನೊಂದು ಹೊಸ ಸ್ಪೀಕರ್‌ ಕೊಂಡುಕೊಂಡೆ ಎಂದು ಕೊಹ್ಲಿ ಟ್ವೀಟ್‌ ಮಾಡಿದರು.  ನನಗೊಂದು ಕಳುಹಿಸಿ (ಸೆಂಡ್‌ ಮಿ ಒನ್‌) ಎಂದು ಭಜ್ಜಿ ಇಂಗ್ಲಿಷ್‌ನಲ್ಲಿ ಪ್ರತಿಕ್ರಿಯಿಸಿದರು. ಸುಗೇಶ್‌ಪಥಿ ಎಂಬ ಹಿಂಬಾಲಕರು ಕಡೆಗೂ ನೀವು ಇಂಗ್ಲಿಷ್‌ನಲ್ಲಿ ಪೋಸ್ಟ್‌ ಮಾಡಿದಿರಿ (ಫೈನಲಿ ಯು ಪೋಸ್ಟೆಡ್‌ ಇನ್‌ ಇಂಗ್ಲಿಷ್‌) ಎಂದು ಪ್ರತಿಕ್ರಿಯಿಸಿದರು.

ಇದು ಭಜ್ಜಿಯನ್ನು ಕೆರಳಿಸಿದೆ. ಇದಕ್ಕೆ ಸಿಟ್ಟಿನಲ್ಲಿ ಉತ್ತರಿಸಿದ ಅವರು, ಈ ಇಂಗ್ಲಿಷ್‌ಜಿಯನ್ನು ನೋಡಿದಿರಾ? ಹಿಂದಿಯಲ್ಲಿ ಮಾತನಾಡುವುದು ನಾಚಿಕೆಯ ವಿಷಯವೇ? ಇಂಗ್ಲಿಷ್‌ನ ಹಿಂದೆ ಈ ರೀತಿ ಓಡುತ್ತಿರುವ ನಿಮಗೆ ನಾಚಿಕೆಯಾಗಬೇಕು ಎಂದು ಬೈದರು. ಕೆಲವರು ಹರ್ಭಜನ್‌ಗೆ ಸುಗೇಶ್‌ಪಥಿ ಚೆನ್ನೈ ಯವರು ಅವರಿಗೆ ಹಿಂದಿ ಅರ್ಥವಾಗುವುದಿಲ್ಲ ಎಂಬ ವಿಷಯವನ್ನು ಮನವರಿಕೆ ಮಾಡಿಕೊಟ್ಟರು. ನಿಮ್ಮ ಉತ್ತರ
ಬಹಳ ಕಠಿಣವಾಗಿತ್ತು, ಇದು ಸರಿಯಲ್ಲ ಎಂದೂ ಹೇಳಿದರು. 

ಈ ವಿಚಾರ ದೀರ್ಘ‌ಕಾಲ ಪರ-ವಿರೋಧ ಚರ್ಚೆಯನ್ನು ಹುಟ್ಟುಹಾಕಿತ್ತು. 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.