ಪುನೀತ್‌ – ರಶ್ಮಿಕಾ ಡ್ಯಾನ್ಸ್‌ ಡ್ಯಾನ್ಸ್‌!


Team Udayavani, Aug 24, 2017, 12:41 PM IST

———–.jpg

ಪುನೀತ್‌ ಅಭಿನಯದ “ಅಂಜನಿಪುತ್ರ’ ತಂಡವು ಸ್ಕಾಟ್‌ಲ್ಯಾಂಡ್‌ನಿಂದ ವಾಪಸ್ಸಾಗಿದೆ. ಇಷ್ಟಕ್ಕೂ ಸ್ಕಾಟ್‌ಲ್ಯಾಂಡ್‌ಗೆ ಚಿತ್ರತಂಡ ಹೋಗಿದ್ದೇಕೆ ಎಂದರೆ, ಹಾಡುಗಳ ಚಿತ್ರೀಕರಣ ಎಂಬ ಉತ್ತರ ತಂಡದಿಂದ ಬರುತ್ತದೆ. ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ
ಚಿತ್ರೀಕರಣ ಮಾಡಿದ ಚಿತ್ರತಂಡವು, ಆ ನಂತರ ಸ್ಕಾಟ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಿತ್ತು. ಅಲ್ಲಿ ಹರ್ಷ ನೃತ್ಯ ನಿರ್ದೇಶನದಲ್ಲಿ ಕೆಲವು ಹಾಡುಗಳನ್ನು ಚಿತ್ರೀಕರಣ ಮಾಡಿ ಚಿತ್ರತಂಡ ಬೆಂಗಳೂರಿಗೆ ವಾಪಸ್ಸಾಗಿದೆ. ಈ ಹಾಡಿನ ಚಿತ್ರೀಕರಣದಲ್ಲಿ
ಪುನೀತ್‌, ರಶ್ಮಿಕಾ ಮಂದಣ್ಣ ಮುಂತಾದವರು ಭಾಗವಹಿಸಿದ್ದರು.

“ಅಂಜನಿಪುತ್ರ’ ಚಿತ್ರದ ಚಿತ್ರೀಕರಣ ಈಗಾಗಲೇ ಶೇ 80ರಷ್ಟು ಮುಕ್ತಾಯವಾಗಿದ್ದು, ಇನ್ನೂ 25 ದಿನಗಳ ಚಿತ್ರೀಕರಣ ಬಾಕಿ ಇದೆಯಂತೆ. ಉಳಿದ ಭಾಗದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸಿ, ಈ ವರ್ಷದ ಕೊನೆಯಲ್ಲಿ ಚಿತ್ರ ಬಿಡುಗಡೆ
ಮಾಡುವುದಕ್ಕೆ ಚಿತ್ರತಂಡ ಯೋಚಿಸುತ್ತಿದೆ.

ಅಂದಹಾಗೆ, ಇದು ತಮಿಳಿನ “ಪೂಜೈ’ ಚಿತ್ರದ ರೀಮೇಕ್‌ ಆಗಿದ್ದು, ಬಹುತೇಕ ಬದಲಾವಣೆ ಮಾಡಿಕೊಳ್ಳಲಾಗಿದೆಯಂತೆ. ರಮ್ಯಾ ಕೃಷ್ಣ ಪ್ರಮುಖ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಮಿಕ್ಕಂತೆ ಸಾಧು ಕೋಕಿಲ, ಚಿಕ್ಕಣ್ಣ, ಮುಕೇಶ್‌ ರಿಷಿ, ರವಿಶಂಕರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.

ಹರಿಪ್ರಿಯಾ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಎಂ.ಎನ್‌. ಕುಮಾರ್‌ ನಿರ್ಮಿಸಿದರೆ, ನೃತ್ಯ ನಿರ್ದೇಶಕ ಹರ್ಷ ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಅವರ ಸಂಗೀತ ಮತ್ತು ಸ್ವಾಮಿ ಅವರ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.