ಯಡಿಯೂರಪ್ಪ ಯಾವತ್ತಾದ್ರೂ ನಿಜ ಹೇಳಿದ್ದುಂಟಾ? ಸಿಎಂ ಪ್ರಶ್ನೆ 

Team Udayavani, Aug 26, 2017, 2:27 PM IST

siddu.jpg

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರ ಸಾಕ್ಷ್ಯನಾಶ ಮಾಡಿದೆ ಎಂದು ಆರೋಪಿಸಿದ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ಎಸ್‌.ಯಡಿಯೂರಪ್ಪ ವಿರುದ್ಧ  ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದು ‘ಯಡಿಯೂರಪ್ಪ ಎಂದಾದರೂ ನಿಜ ಹೇಳಿದ್ದಾರಾ? ಅವರಿಗೆ ನಿಜ ಹೇಳುವುದು ಗೊತ್ತಿಲ್ಲ ಎಂದು ಕಿಡಿ ಕಾರಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಇದೇ ವೇಳೆ ಸದ್ಯದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸ್ಪಷ್ಟನೆ ನೀಡಿದರು. ಹೈಕಮಾಂಡ್‌ ಕೂಡ ಸಂಪುಟ ವಿಸ್ತರಣೆಗೆ ಅನುಮತಿ ನೀಡಿದೆ ಎಂದರು. 

 ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿರುವುದು ಸರ್ಕಾರದ ಹೊಣೆಗಾರಿಕೆ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದ್ದರು. 

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.