ಆಧ್ಯಾತ್ಮಿಕ ಭಕ್ತಿ ಸಂಬಂಧದಲ್ಲಿದೆ ದೊಡ್ಡ ಶಕ್ತಿ

Team Udayavani, Aug 29, 2017, 10:43 AM IST

gul 6.jpg

ಕಲಬುರಗಿ: ಆಧ್ಯಾತ್ಮಿಕತೆಯಲ್ಲಿ ಭಕ್ತಿ ನಡೆ ನುಡಿ ಹಾಗೂ ಸಂಬಂಧದಲ್ಲಿ ದೊಡ್ಡ ಶಕ್ತಿ ಇದೆ ಎಂದು ಹಾರಕೂಡ
ಚನ್ನವೀರ ಶಿವಯೋಗಿ ಸಂಸ್ಥಾನದ ಹಿರೇಮಠದ ಪೀಠಾಧಿಪತಿ ಡಾ|ಚನ್ನವೀರ ಶಿವಾಚಾರ್ಯರು ಹೇಳಿದರು. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕು ಸುಕ್ಷೇತ್ರ ಹಾರಕೂಡ ಮಠದಲ್ಲಿ ಸೋಮವಾರ ಕಲಬುರಗಿ ಗುಪ್ತವಾರ್ತೆ ವಿಭಾಗದ ಮುಖ್ಯಪೇದೆ ರಜನಿಕಾಂತ ಬುರುಡೆ ಅವರು ರಚಿಸಿದ ತಂಬಾಕವಾಡಿ ಮಾತಾ ಜಕ್ಕಮ್ಮೇಶ್ವರಿ ಭಕ್ತಿಗೀತೆಗಳ ಧ್ವನಿ ಸುರುಳಿ ಬಿಡುಗಡೆ ಹಾಗೂ ಹುಲಸೂರು ಗುರುಬಸವೇಶ್ವರ ಮಠದ ಡಾ|ಶಿವಾನಂದ ಮಹಾಸ್ವಾಮಿಗಳವರಿಗೆ ಚೆನ್ನೈ ವಿವಿಯಿಂದ ಗೌರವ ಡಾಕ್ಟರೇಟ್‌ ಪ್ರಶಸ್ತಿ ದೊರೆತ್ತಿದ್ದಕ್ಕೆ ಶ್ರೀಮಠದಿಂದ ಸತ್ಕಾರ ನೆರವೇರಿಸಿ ಸ್ವಾಮೀಜಿ ಮಾತನಾಡಿದರು. ಹುಲಸೂರ ಶ್ರೀಗಳು 7 ತಿಂಗಳ ಕಾಲ ದೇಶದಾದ್ಯಂತ 9 ಸಾವಿರ ಕಿಮೀ ಪಾದಯಾತ್ರೆ ಕೈಗೊಂಡು ಬಸವತತ್ವ ಪ್ರಚಾರ ಕೈಗೊಂಡಿರುವುದು ಸಾಮಾನ್ಯವಾದುದಲ್ಲ. ಚೆನ್ನೆ ವಿವಿಯಿಂದ ಗೌರವ ಡಾಕ್ಟರೇಟ್‌ ದೊರೆತ್ತಿರುವುದು ಅವರ ಕಾರ್ಯಕ್ಕೆ ಸಂದ ಗೌರವವಾಗಿದೆ ಎಂದು ಹೇಳಿದರು. ಹಾರಕೂಡ ಮಠದಿಂದ ಸತ್ಕರಿಸಿಕೊಂಡು ಆಶೀರ್ವಚನ ನೀಡಿದ ಡಾ| ಶಿವಾನಂದ ಮಹಾಸ್ವಾಮಿಗಳು, ಹಾರಕೂಡ ಮಠದಿಂದ ಸತ್ಕಾರಗೊಂಡಿರುವುದು ಚೆನ್ನೆ ವಿವಿಯಿಂದ ಗೌರವ ಡಾಕ್ಟರೇಟ್‌ ಲಭಿಸಿದ್ದಷ್ಟೇ ಸಂತೋಷವಾಗಿದೆ ಎಂದು
ಹೇಳಿದರು. ಧ್ವನಿ ಸುರುಳಿ ಭಕ್ತಿ ಗೀತೆಗಳ ರಚನೆಕಾರ ರಜನಿಕಾಂತ ಬುರುಡೆ ದಂಪತಿಯನ್ನು ಶ್ರೀಗಳು ಸನ್ಮಾನಿಸಿದರು. ಶಿಕ್ಷಕ ಮಲ್ಲಿನಾಥ ಹಿರೇಮಠ, ಕೋಹಿನೂರ ಕಸಾಪ ವಲಯದ ಅಧ್ಯಕ್ಷ ರತಿಕಾಂತ ಶಿರ್ಶಿವಾಡಿ, ಕನ್ನಡ ಪುಸ್ತಕ ಪ್ರಾಧಿಕಾರ ಸದಸ್ಯೆ ಜಯದೇವಿ ಗಾಯಕವಾಡ, ಮುಖಂಡರಾದ ನಾಗೇಶ ಮಹಾಜನ್‌, ಕಂಠೆಪ್ಪ ಪಾಟೀಲ, ವಿಠuಲ ಹೂಗಾರ, ಗವಿಸಿದ್ದಪ್ಪ ಪಾಟೀಲ, ವಿಠಲ ಹೂಗಾರ, ಶರಣಬಸಪ್ಪ ಕಾಂದೆ, ಗುರುಶಾಂತಪ್ಪ ಬುಜುರ್ಕೆ, ವಿಠಲ ತೊಗಲೂರೆ, ಆನಂದರಾಯ ತಂಬಾಕೆ, ಅಪ್ಪಾರಾಯ ಕಮಲಾಪುರೆ ಸೇರಿದಂತೆ ಮುಂತಾದವರಿದ್ದರು. ನಾಗರಾಜ ಹೆಬ್ಟಾಳ ಧ್ವನಿ ಸುರುಳಿ ಕುರಿತು ಮಾತನಾಡಿದರು. ಅಂಬಾರಾಯ ಉಗಾಜಿ ನಿರೂಪಿಸಿದರು. ಕಾರ್ತಿಕ ಸ್ವಾಮಿ ಪ್ರಾರ್ಥನೆ ಗೀತೆ ಹಾಡಿದರು. 

ಟಾಪ್ ನ್ಯೂಸ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.