ಮೊಬೈಲ್‌ ಉಳಿಸಲು ಹೋಗಿ ಮಗುವನ್ನೇ ಕಳೆದುಕೊಂಡ 


Team Udayavani, Aug 30, 2017, 5:05 PM IST

9.jpg

ಮುಂಬಯಿ: ಕೈ ಜಾರಿದ ಮೊಬೈಲ್‌ ಪೋನ್‌ ಹಿಡಿಯುವ ಯತ್ನದಲ್ಲಿ ತನ್ನ ಮಗಳನ್ನೆ ಕೆಳಗೆ ಬೀಳಿಸಿದ  ಘಟನೆಯು ಉಪನಗರದ ಅಂಧೇರಿಯಲ್ಲಿ  ಸಂಭವಿಸಿದೆ.

ಆರತಿ ಯಾದವ್‌ (28) ಅವರ ಗಂಡ ಮತ್ತು ಒಂದೂವರೆ ವರ್ಷದ ಮಗಳು ಅನು  ಅಂಧೇರಿ ಪೂರ್ವದ ರಿಹಾಬ್‌ ಕನಕಿಯ ಕಟ್ಟಡದ ಹತ್ತನೇಯ ಮಹಡಿಯಲ್ಲಿ ವಾಸವಾಗಿದ್ದರು. ಆರತಿ ಮತ್ತು ಮಗಳಾದ ಅನು ಈರ್ವರು ಗೆಲರಿಯಲ್ಲಿ ನಿಂತಿದ್ದರು.ಆರತಿ ಅವರ ಪೋನ್‌ ಕೈ ಜಾರಿದ್ದು  ಹಿಡಿಯುಲು ಪ್ರಯತ್ನಿಸಿದಾಗ ಮಗಳಾದ ಅನು ನೂಕಲ್ಪಟ್ಟು ಹತ್ತನೆ ಮಹಡಿಯಿಂದ ಕೆಳಗೆ ಬಿದ್ದಿತು.

 ತತ್‌ಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಯಿತಾದರೂ ಅದು ಮಾರ್ಗಮಧ್ಯೆ  ಸಾವನ್ನಪ್ಪಿತು ಎಂದು ಮೂಲಗಳು ತಿಳಿಸಿದೆ.  

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.