ಅಂತರ್ಜಾಲ ತಟಸ್ಥ ನೀತಿ: ಟ್ರಾಯ್‌ ಶೀಘ್ರ ನಿರ್ಧಾರ

Team Udayavani, Sep 1, 2017, 6:35 AM IST

Telecom.jpg

ಹೊಸದಿಲ್ಲಿ: ವರ್ಷದ ಹಿಂದೆ ತೀವ್ರ ಚರ್ಚೆಗೆ ಕಾರಣವಾಗಿದ್ದ ಅಂತರ್ಜಾಲ ತಟಸ್ಥ ನೀತಿ (ನೆಟ್‌ ನ್ಯೂಟ್ರಾಲಿಟಿ) ಬಗ್ಗೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್‌) ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ. 

ಇಂಟರ್ನೆಟ್‌ ಸಂಪರ್ಕ ನೀಡುವ ದೂರಸಂಪರ್ಕ ಕಂಪೆನಿಗಳು ವೀಡಿಯೋ ಮತ್ತು ಮಾಹಿತಿ (ಕಂಟೆಂಟ್‌)ಗಳಿಗೆ ಶುಲ್ಕ ವಿಧಿಸಲು ಅವಕಾಶ ನೀಡಬೇಕೆಂದು  ಪ್ರತಿಪಾದಿಸುತ್ತಿವೆ. ಅವುಗಳು ಈ ನಿಟ್ಟಿನಲ್ಲಿ  ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಪ್ರಾಮುಖ್ಯತೆ ಪಡೆದಿದೆ. ಬಳಕೆದಾರರಿಗೆ ಯಾವುದೇ ತಾರತಮ್ಯವಿಲ್ಲದೆ ಇಂಟರ್ನೆಟ್‌ ಬಳಕೆಗೆ ಅನುಕೂಲವಾಗಬೇಕೆಂದು ಟ್ರಾಯ್‌ ಪ್ರತಿಪಾದಿಸುತ್ತಿದೆ. ಆದರೆ, ಕಂಪೆನಿಗಳು ಕಡಿಮೆ ವೆಚ್ಚದಲ್ಲಿ ಸೇವೆ ಪೂರೈಕೆಯಾದರೆ ಹೆಚ್ಚಿನ ಸಂಖ್ಯೆಯಲ್ಲಿ ಬಳಕೆದಾರರು ವೃದ್ಧಿಸುತ್ತಾರೆಂದು ವಾದಿಸುತ್ತಿವೆ. 

ಟಾಪ್ ನ್ಯೂಸ್

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.