ಸೂರ್ಯನ ಸುತ್ತಲೂ ವೃತ್ತಾಕಾರ
Team Udayavani, Sep 2, 2017, 7:40 AM IST
ಕುಂದಾಪುರ: ಶುಕ್ರವಾರ ಮಧ್ಯಾಹ್ನ ಆಗಸದಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಕಾಣಿಸಿಕೊಂಡಿರುವ ಕೌತುಭ ಎಲ್ಲರಲ್ಲೂ ಕುತೂಹಲಕ್ಕೆ ಕಾರಣವಾಯಿತು.
ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಸೂರ್ಯ ನೆತ್ತಿಗೇರಿದ ಹೊತ್ತಿನಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಸೂರ್ಯನನ್ನು ಆವರಿಸಿಕೊಂಡಂತೆ ಕಾಮನ ಬಿಲ್ಲಿನಂತಿರುವ ಆಕೃತಿ ಎಲ್ಲರ ಗಮನ ಸೆಳೆಯಿತು. ಎಲ್ಲರೂ ಸೂರ್ಯನನ್ನೇ ದಿಟ್ಟಿಸಿ ನೋಡುತ್ತಿದ್ದರೆ ಇನ್ನು ಹಲವರು ಮೊಬೆ„ಲ್ನಲ್ಲಿ ಈ ಚಿತ್ರವನ್ನು ಸೆರೆ ಹಿಡಿಯುತ್ತಿದ್ದ ದೃಶ್ಯ ಕಂಡು ಬಂದಿತು. ಈ ಸುಂದರ ದೃಶ್ಯವನ್ನು ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ ಪಿ. ವೆಲ್ಕಮ್ ಸ್ಟುಡಿಯೋ ಗಂಗೊಳ್ಳಿ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ