ಬಳ್ಳಾರಿಗೆ ತೆರಳಲು ರೆಡ್ಡಿಗಿಲ್ಲ ಅನುಮತಿ; ಸುಪ್ರೀಂಕೋರ್ಟ್
Team Udayavani, Sep 4, 2017, 1:57 PM IST
ನವದೆಹಲಿ: ತವರು ಜಿಲ್ಲೆ ಬಳ್ಳಾರಿಗೆ ತೆರಳಲು ವಿಧಿಸಿದ್ದ ನಿರ್ಬಂಧದ ಷರತ್ತನ್ನು ಸಡಿಲಿಸುವಂತೆ ಕೋರಿ ಮಾಜಿ ಸಚಿವ, ಬಿಜೆಪಿ ಮುಖಂಡ ಗಾಲಿ ಜರ್ನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಜನಾರ್ದನ ರೆಡ್ಡಿಗೆ ತವರು ಜಿಲ್ಲೆ ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಜಾಮೀನು ನೀಡಿತ್ತು.
ಈ ಹಿನ್ನೆಲೆಯಲ್ಲಿ ತನಗೆ ವಿಧಿಸಿದ್ದ ಷರತ್ತನ್ನು ಸಡಿಲಿಸುವಂತೆ ಕೋರಿ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂಕೋರ್ಟ್ ರೆಡ್ಡಿ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಷರತ್ತು ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು